ಕರಾವಳಿ

ಬಂಟ್ವಾಳ: 2 ವರ್ಷ 9 ತಿಂಗಳ ಪುಟಾಣಿ ಪ್ರದ್ಯಾಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಎಳೆಯ ವಯಸ್ಸಿನಲ್ಲೇ ಅಪರೂಪದ ಪ್ರತಿಭೆ ಪ್ರದರ್ಶಿಸಿರುವ ದಕ್ಷಿಣ ಕನ್ನಡ ಜಿಲ್ಲೆಯ ಪ್ರದ್ಯಾ ವೈ. ಕುಲಾಲ್ ಅವರು ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ನ ‘ಐಬಿಆರ್ ಅಚೀವರ್’ ಗೌರವಕ್ಕೆ ಪಾತ್ರರಾಗಿದ್ದಾರೆ. ಈ ಸಾಧನೆಗಾಗಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಹಾಗೂ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರು ಒಡ್ಡೂರು ಫಾರ್ಮ್‌ಹೌಸ್‌ನ ಶಾಸಕರ ನಿವಾಸದಲ್ಲಿ ಶಾಲು ಹೊದಿಸಿ ಅಭಿನಂದಿಸಿದರು.

ಬಿ.ಸಿ.ರೋಡ್ ಸಮೀಪದ ದೈಪಲ ನಿವಾಸಿಗಳಾದ ವಿಜಯಲಕ್ಷ್ಮಿ ಮತ್ತು ಯಾದವ ದಂಪತಿಯ ಕಿರಿಯ ಪುತ್ರಿಯಾಗಿರುವ ಪ್ರದ್ಯಾ, ಎಸ್.ವಿ.ಎಸ್. ನರ್ಸರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಕೇವಲ 2 ವರ್ಷ 9 ತಿಂಗಳ ವಯಸ್ಸಿನಲ್ಲಿಯೇ ಐದು ಮಂತ್ರಗಳನ್ನು ಪಠಿಸುವುದರ ಜೊತೆಗೆ ಕನ್ನಡ ಮತ್ತು ತುಳು ಭಾಷೆಗಳಲ್ಲಿ ನಾಲ್ಕು ಭಕ್ತಿಗೀತೆಗಳನ್ನು ಹಾಡುವ ಮೂಲಕ ಗಮನಾರ್ಹ ಪ್ರತಿಭೆ ಮೆರೆದಿದ್ದಾರೆ.

ಪುಟ್ಟ ವಯಸ್ಸಿನಲ್ಲೇ ಧಾರ್ಮಿಕ ಪಠಣ ಹಾಗೂ ಭಕ್ತಿಗೀತೆಗಳ ಗಾಯನದಲ್ಲಿ ಸಾಧನೆ ಮಾಡಿರುವ ಪ್ರದ್ಯಾ ಅವರ ಪ್ರತಿಭೆಗೆ ಮೆಚ್ಚುಗೆ ವ್ಯಕ್ತವಾಗಿದ್ದು, ಅವರ ಸಾಧನೆ ಕುಟುಂಬಸ್ಥರು ಹಾಗೂ ಜಿಲ್ಲೆಯ ಜನರಲ್ಲಿ ಸಂತಸ ಮೂಡಿಸಿದೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮಂಗಳೂರು : ಕಳ್ಳತನ ಪ್ರಕರಣ ಒಂದೂವರೆ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ…!

ಕಳ್ಳತನ ಪ್ರಕರಣವೊಂದರಲ್ಲಿ ಸುಮಾರು ಒಂದೂವರೆ ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕೇರಳದ ಮಲಪ್ಪುರಂ ನಿವಾಸಿ ರಾಮ್‌ಶೀದ್‌ನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.…

1 hour ago

ಉಡುಪಿ: ಅ.17ರಿಂದ ಬ್ರಹ್ಮಾವರದಲ್ಲಿ ಕೃಷಿ ಮತ್ತು ತೋಟಗಾರಿಕೆ ಮೇಳ–2026

ಕೃಷಿ ಅಭಿವೃದ್ಧಿ, ಆಧುನಿಕ ತಂತ್ರಜ್ಞಾನಗಳ ಪರಿಚಯ ಹಾಗೂ ರೈತರು ಮತ್ತು ವಿಜ್ಞಾನಿಗಳ ನಡುವೆ ನೇರ ಸಂವಾದಕ್ಕೆ ಅವಕಾಶ ಕಲ್ಪಿಸುವ ಉದ್ದೇಶದಿಂದ…

1 hour ago

ಪುತ್ತೂರು: ಸಂಟ್ಯಾರ್ ಬಳಿ ಭೀಕರ ಅಪಘಾತ: ಕಾರಿಗೆ ಡಿಕ್ಕಿಯಾಗಿ ರಸ್ತೆಗೆ ಮಗುಚಿಬಿದ್ದ ಲಾರಿ

ರಾಷ್ಟ್ರೀಯ ಹೆದ್ದಾರಿ 275ರ ಸಂಟ್ಯಾರ್ ಬಳಿ ಇಂದು ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅತಿವೇಗ ಹಾಗೂ…

1 hour ago

ಉಡುಪಿ: ಉಚ್ಚಿಲ ದಸರಾ ಸಂಭ್ರಮಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಆಗಮನ: ಮೀನುಗಾರರ ಸಮಸ್ಯೆ ಪ್ರಸ್ತಾಪಕ್ಕೆ ಸಿದ್ಧತೆ

ಕಾಪು ತಾಲೂಕಿನ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆಯುತ್ತಿರುವ ಐದನೇ ವರ್ಷದ ಉಚ್ಚಿಲ ದಸರಾ ಮಹೋತ್ಸವಕ್ಕೆ ಲಲಿತ ಪಂಚಮಿಯಂದು ಮುಖ್ಯಮಂತ್ರಿ…

1 hour ago

ಪುತ್ತೂರು: ನವೆಂಬರ್ 8ರಂದು ಅಶೋಕ ಜನಮನ: 70 ಸಾವಿರ ಮಂದಿಗೆ ದೋಸೆ ವ್ಯವಸ್ಥೆ

ಶಾಸಕ ಅಶೋಕ್ ಕುಮಾರ್ ರೈ ಅವರ ಮಹತ್ವಾಕಾಂಕ್ಷೆಯ ‘ಅಶೋಕ ಜನಮನ’ ಕಾರ್ಯಕ್ರಮಕ್ಕೆ ಸಿದ್ಧತೆಗಳು ಆರಂಭಗೊಂಡಿವೆ. ರೈ ಎಸ್ಟೇಟ್ ಎಜ್ಯುಕೇಶನಲ್ ಆ್ಯಂಡ್…

1 hour ago

ಉಡುಪಿ: 432 ದಿನಗಳ ಹೋರಾಟಕ್ಕೆ ಜಯದ ಭರವಸೆ: ಬೈಂದೂರು ರೈತರ ಬೇಡಿಕೆಗೆ ಸರ್ಕಾರ ಸ್ಪಂದನೆ

ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಯಿಂದ ಗ್ರಾಮೀಣ ಪ್ರದೇಶಗಳನ್ನು ಕೈಬಿಡಬೇಕೆಂದು ಆಗ್ರಹಿಸಿ ರೈತ ಮುಖಂಡ ದೀಪಕ್ ಕುಮಾರ್ ಶೆಟ್ಟಿ ನೇತೃತ್ವದಲ್ಲಿ ನಡೆದ…

2 hours ago