ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ಸಂಟ್ಯಾರ್ ಬಳಿ ಭೀಕರ ಅಪಘಾತ: ಕಾರಿಗೆ ಡಿಕ್ಕಿಯಾಗಿ ರಸ್ತೆಗೆ ಮಗುಚಿಬಿದ್ದ ಲಾರಿ

ರಾಷ್ಟ್ರೀಯ ಹೆದ್ದಾರಿ 275ರ ಸಂಟ್ಯಾರ್ ಬಳಿ ಇಂದು ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅತಿವೇಗ ಹಾಗೂ ಓವರ್‌ಟೇಕ್ ಮಾಡುವ ಭರದಲ್ಲಿ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ತೀವ್ರತೆಗೆ ಲಾರಿ ರಸ್ತೆಗೆ ಅಡ್ಡಲಾಗಿ ಮಗುಚಿಬಿದ್ದಿದೆ.

ಅಪಘಾತದಲ್ಲಿ ಕಾರಿನಲ್ಲಿದ್ದವರಿಗೆ ಗಾಯಗಳಾಗಿದ್ದು, ಸ್ಥಳೀಯರ ಸಹಾಯದಿಂದ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡು ವಾಹನಗಳು ಸಾಲುಗಟ್ಟಿ ನಿಂತಿದ್ದವು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಸಂಚಾರ ಸುಗಮಗೊಳಿಸುವ ಕಾರ್ಯ ಕೈಗೊಂಡರು.

Leave a Reply

Your email address will not be published. Required fields are marked *

ಮಂಗಳೂರು : ಕಳ್ಳತನ ಪ್ರಕರಣ ಒಂದೂವರೆ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ…!

ಉಡುಪಿ: ಅ.17ರಿಂದ ಬ್ರಹ್ಮಾವರದಲ್ಲಿ ಕೃಷಿ ಮತ್ತು ತೋಟಗಾರಿಕೆ ಮೇಳ–2026

ಬಂಟ್ವಾಳ: 2 ವರ್ಷ 9 ತಿಂಗಳ ಪುಟಾಣಿ ಪ್ರದ್ಯಾಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಉಡುಪಿ: ಉಚ್ಚಿಲ ದಸರಾ ಸಂಭ್ರಮಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಆಗಮನ: ಮೀನುಗಾರರ ಸಮಸ್ಯೆ ಪ್ರಸ್ತಾಪಕ್ಕೆ ಸಿದ್ಧತೆ

ಪುತ್ತೂರು: ನವೆಂಬರ್ 8ರಂದು ಅಶೋಕ ಜನಮನ: 70 ಸಾವಿರ ಮಂದಿಗೆ ದೋಸೆ ವ್ಯವಸ್ಥೆ

ಉಡುಪಿ: 432 ದಿನಗಳ ಹೋರಾಟಕ್ಕೆ ಜಯದ ಭರವಸೆ: ಬೈಂದೂರು ರೈತರ ಬೇಡಿಕೆಗೆ ಸರ್ಕಾರ ಸ್ಪಂದನೆ

ಮಂಗಳೂರು: ಮಂಗಳೂರು ದಸರಾ- ಇಂದು ಸಂಜೆ 4ರಿಂದ ರಾತ್ರಿ 8ರವರೆಗೆ ಸಂಚಾರ ಬದಲಾವಣೆ

ಜರ್ಮನಿ: ಜರ್ಮನಿಯಲ್ಲಿ ಕಟ್ಟಡಕ್ಕೆ ಬೆಂಕಿ: ಮೂವರು ಭಾರತೀಯರು ಸಾವು, ಐವರಿಗೆ ಗಾಯ

ಬಂಟ್ವಾಳ: ಪುಟಾಣಿಗಳಿಂದ ‘ಕದಂಬ ಕೌಶಿಕೆ’ ಯಕ್ಷಗಾನ ತಾಳಮದ್ದಳೆ ಪ್ರಸ್ತುತಿ…!

error: Content is protected !!