ರಾಷ್ಟ್ರೀಯ ಹೆದ್ದಾರಿ 275ರ ಸಂಟ್ಯಾರ್ ಬಳಿ ಇಂದು ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅತಿವೇಗ ಹಾಗೂ ಓವರ್ಟೇಕ್ ಮಾಡುವ ಭರದಲ್ಲಿ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ತೀವ್ರತೆಗೆ ಲಾರಿ ರಸ್ತೆಗೆ ಅಡ್ಡಲಾಗಿ ಮಗುಚಿಬಿದ್ದಿದೆ.
ಅಪಘಾತದಲ್ಲಿ ಕಾರಿನಲ್ಲಿದ್ದವರಿಗೆ ಗಾಯಗಳಾಗಿದ್ದು, ಸ್ಥಳೀಯರ ಸಹಾಯದಿಂದ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡು ವಾಹನಗಳು ಸಾಲುಗಟ್ಟಿ ನಿಂತಿದ್ದವು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಸಂಚಾರ ಸುಗಮಗೊಳಿಸುವ ಕಾರ್ಯ ಕೈಗೊಂಡರು.
ಕಳ್ಳತನ ಪ್ರಕರಣವೊಂದರಲ್ಲಿ ಸುಮಾರು ಒಂದೂವರೆ ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕೇರಳದ ಮಲಪ್ಪುರಂ ನಿವಾಸಿ ರಾಮ್ಶೀದ್ನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.…
ಕೃಷಿ ಅಭಿವೃದ್ಧಿ, ಆಧುನಿಕ ತಂತ್ರಜ್ಞಾನಗಳ ಪರಿಚಯ ಹಾಗೂ ರೈತರು ಮತ್ತು ವಿಜ್ಞಾನಿಗಳ ನಡುವೆ ನೇರ ಸಂವಾದಕ್ಕೆ ಅವಕಾಶ ಕಲ್ಪಿಸುವ ಉದ್ದೇಶದಿಂದ…
ಎಳೆಯ ವಯಸ್ಸಿನಲ್ಲೇ ಅಪರೂಪದ ಪ್ರತಿಭೆ ಪ್ರದರ್ಶಿಸಿರುವ ದಕ್ಷಿಣ ಕನ್ನಡ ಜಿಲ್ಲೆಯ ಪ್ರದ್ಯಾ ವೈ. ಕುಲಾಲ್ ಅವರು ಇಂಡಿಯಾ ಬುಕ್ ಆಫ್…
ಕಾಪು ತಾಲೂಕಿನ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆಯುತ್ತಿರುವ ಐದನೇ ವರ್ಷದ ಉಚ್ಚಿಲ ದಸರಾ ಮಹೋತ್ಸವಕ್ಕೆ ಲಲಿತ ಪಂಚಮಿಯಂದು ಮುಖ್ಯಮಂತ್ರಿ…
ಶಾಸಕ ಅಶೋಕ್ ಕುಮಾರ್ ರೈ ಅವರ ಮಹತ್ವಾಕಾಂಕ್ಷೆಯ ‘ಅಶೋಕ ಜನಮನ’ ಕಾರ್ಯಕ್ರಮಕ್ಕೆ ಸಿದ್ಧತೆಗಳು ಆರಂಭಗೊಂಡಿವೆ. ರೈ ಎಸ್ಟೇಟ್ ಎಜ್ಯುಕೇಶನಲ್ ಆ್ಯಂಡ್…
ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಯಿಂದ ಗ್ರಾಮೀಣ ಪ್ರದೇಶಗಳನ್ನು ಕೈಬಿಡಬೇಕೆಂದು ಆಗ್ರಹಿಸಿ ರೈತ ಮುಖಂಡ ದೀಪಕ್ ಕುಮಾರ್ ಶೆಟ್ಟಿ ನೇತೃತ್ವದಲ್ಲಿ ನಡೆದ…