ಜನ ಮನದ ನಾಡಿ ಮಿಡಿತ

Advertisement

ಮಂಗಳೂರು : ಕಳ್ಳತನ ಪ್ರಕರಣ ಒಂದೂವರೆ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ…!

ಕಳ್ಳತನ ಪ್ರಕರಣವೊಂದರಲ್ಲಿ ಸುಮಾರು ಒಂದೂವರೆ ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕೇರಳದ ಮಲಪ್ಪುರಂ ನಿವಾಸಿ ರಾಮ್‌ಶೀದ್‌ನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

ಆರೋಪಿಯು ವಿಟ್ಲ ಪೊಲೀಸ್ ಠಾಣೆ ಅಪರಾಧ ಸಂಖ್ಯೆ 110/2019ಕ್ಕೆ ಸಂಬಂಧಿಸಿದಂತೆ ಬೇಕಾಗಿದ್ದ. ಆರೋಪಿ ಸುಮಾರು 18 ತಿಂಗಳುಗಳಿಂದ ನ್ಯಾಯಾಲಯದ ವಿಚಾರಣೆಯಿಂದ
ತಪ್ಪಿಸಿಕೊಳ್ಳುತ್ತಿದ್ದ.

ಅಕ್ಟೋಬರ್ 13 ರಂದು ಕೇರಳದ ನಿಲಂಬೂರ್ ವಂಡೂರಿನಲ್ಲಿ ರಾಮ್‌ಶಿದ್ ಅವರನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದರು. ನಂತರ ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

Leave a Reply

Your email address will not be published. Required fields are marked *

ಉಡುಪಿ: ಅ.17ರಿಂದ ಬ್ರಹ್ಮಾವರದಲ್ಲಿ ಕೃಷಿ ಮತ್ತು ತೋಟಗಾರಿಕೆ ಮೇಳ–2026

ಪುತ್ತೂರು: ಸಂಟ್ಯಾರ್ ಬಳಿ ಭೀಕರ ಅಪಘಾತ: ಕಾರಿಗೆ ಡಿಕ್ಕಿಯಾಗಿ ರಸ್ತೆಗೆ ಮಗುಚಿಬಿದ್ದ ಲಾರಿ

ಬಂಟ್ವಾಳ: 2 ವರ್ಷ 9 ತಿಂಗಳ ಪುಟಾಣಿ ಪ್ರದ್ಯಾಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಉಡುಪಿ: ಉಚ್ಚಿಲ ದಸರಾ ಸಂಭ್ರಮಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಆಗಮನ: ಮೀನುಗಾರರ ಸಮಸ್ಯೆ ಪ್ರಸ್ತಾಪಕ್ಕೆ ಸಿದ್ಧತೆ

ಪುತ್ತೂರು: ನವೆಂಬರ್ 8ರಂದು ಅಶೋಕ ಜನಮನ: 70 ಸಾವಿರ ಮಂದಿಗೆ ದೋಸೆ ವ್ಯವಸ್ಥೆ

ಉಡುಪಿ: 432 ದಿನಗಳ ಹೋರಾಟಕ್ಕೆ ಜಯದ ಭರವಸೆ: ಬೈಂದೂರು ರೈತರ ಬೇಡಿಕೆಗೆ ಸರ್ಕಾರ ಸ್ಪಂದನೆ

ಮಂಗಳೂರು: ಮಂಗಳೂರು ದಸರಾ- ಇಂದು ಸಂಜೆ 4ರಿಂದ ರಾತ್ರಿ 8ರವರೆಗೆ ಸಂಚಾರ ಬದಲಾವಣೆ

ಜರ್ಮನಿ: ಜರ್ಮನಿಯಲ್ಲಿ ಕಟ್ಟಡಕ್ಕೆ ಬೆಂಕಿ: ಮೂವರು ಭಾರತೀಯರು ಸಾವು, ಐವರಿಗೆ ಗಾಯ

ಬಂಟ್ವಾಳ: ಪುಟಾಣಿಗಳಿಂದ ‘ಕದಂಬ ಕೌಶಿಕೆ’ ಯಕ್ಷಗಾನ ತಾಳಮದ್ದಳೆ ಪ್ರಸ್ತುತಿ…!

error: Content is protected !!