ಕಳ್ಳತನ ಪ್ರಕರಣವೊಂದರಲ್ಲಿ ಸುಮಾರು ಒಂದೂವರೆ ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕೇರಳದ ಮಲಪ್ಪುರಂ ನಿವಾಸಿ ರಾಮ್ಶೀದ್ನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯು ವಿಟ್ಲ ಪೊಲೀಸ್ ಠಾಣೆ ಅಪರಾಧ ಸಂಖ್ಯೆ 110/2019ಕ್ಕೆ ಸಂಬಂಧಿಸಿದಂತೆ ಬೇಕಾಗಿದ್ದ. ಆರೋಪಿ ಸುಮಾರು 18 ತಿಂಗಳುಗಳಿಂದ ನ್ಯಾಯಾಲಯದ ವಿಚಾರಣೆಯಿಂದ
ತಪ್ಪಿಸಿಕೊಳ್ಳುತ್ತಿದ್ದ.
ಅಕ್ಟೋಬರ್ 13 ರಂದು ಕೇರಳದ ನಿಲಂಬೂರ್ ವಂಡೂರಿನಲ್ಲಿ ರಾಮ್ಶಿದ್ ಅವರನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದರು. ನಂತರ ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಕೃಷಿ ಅಭಿವೃದ್ಧಿ, ಆಧುನಿಕ ತಂತ್ರಜ್ಞಾನಗಳ ಪರಿಚಯ ಹಾಗೂ ರೈತರು ಮತ್ತು ವಿಜ್ಞಾನಿಗಳ ನಡುವೆ ನೇರ ಸಂವಾದಕ್ಕೆ ಅವಕಾಶ ಕಲ್ಪಿಸುವ ಉದ್ದೇಶದಿಂದ…
ರಾಷ್ಟ್ರೀಯ ಹೆದ್ದಾರಿ 275ರ ಸಂಟ್ಯಾರ್ ಬಳಿ ಇಂದು ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅತಿವೇಗ ಹಾಗೂ…
ಎಳೆಯ ವಯಸ್ಸಿನಲ್ಲೇ ಅಪರೂಪದ ಪ್ರತಿಭೆ ಪ್ರದರ್ಶಿಸಿರುವ ದಕ್ಷಿಣ ಕನ್ನಡ ಜಿಲ್ಲೆಯ ಪ್ರದ್ಯಾ ವೈ. ಕುಲಾಲ್ ಅವರು ಇಂಡಿಯಾ ಬುಕ್ ಆಫ್…
ಕಾಪು ತಾಲೂಕಿನ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆಯುತ್ತಿರುವ ಐದನೇ ವರ್ಷದ ಉಚ್ಚಿಲ ದಸರಾ ಮಹೋತ್ಸವಕ್ಕೆ ಲಲಿತ ಪಂಚಮಿಯಂದು ಮುಖ್ಯಮಂತ್ರಿ…
ಶಾಸಕ ಅಶೋಕ್ ಕುಮಾರ್ ರೈ ಅವರ ಮಹತ್ವಾಕಾಂಕ್ಷೆಯ ‘ಅಶೋಕ ಜನಮನ’ ಕಾರ್ಯಕ್ರಮಕ್ಕೆ ಸಿದ್ಧತೆಗಳು ಆರಂಭಗೊಂಡಿವೆ. ರೈ ಎಸ್ಟೇಟ್ ಎಜ್ಯುಕೇಶನಲ್ ಆ್ಯಂಡ್…
ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಯಿಂದ ಗ್ರಾಮೀಣ ಪ್ರದೇಶಗಳನ್ನು ಕೈಬಿಡಬೇಕೆಂದು ಆಗ್ರಹಿಸಿ ರೈತ ಮುಖಂಡ ದೀಪಕ್ ಕುಮಾರ್ ಶೆಟ್ಟಿ ನೇತೃತ್ವದಲ್ಲಿ ನಡೆದ…