ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಸಿಡಿಲು ಬಡಿದು ಮನೆಗೆ ಭಾಗಶಃ ಹಾನಿ

ಮೂಡಪಡುಕೋಡಿ ಗ್ರಾಮದ ಸೇವಾ ಎಂಬಲ್ಲಿ ಸಿಡಿಲು ಬಡಿದು ಮನೆಯೊಂದಕ್ಕೆ ಭಾಗಶಃ ಹಾನಿಯಾದ ಘಟನೆ ನಡೆದಿದೆ.

ಸೇವಾ ನಿವಾಸಿ ಜೋಹರ ಕೋಂ. ಅಬ್ದುಲ್ ಜಬ್ಬಾರ್ ಅವರ ವಾಸ್ತವ್ಯದ ಮನೆಗೆ ಸಿಡಿಲು ಬಡಿದ ಪರಿಣಾಮ ಮನೆಯ ಕಟ್ಟಡದ ಕೆಲವು ಭಾಗಗಳಿಗೆ ಹಾನಿಯಾಗಿದೆ.

ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಮನೆಯ ಕಟ್ಟಡಕ್ಕೆ ಉಂಟಾದ ಹಾನಿಯ ಪ್ರಮಾಣದ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

Leave a Reply

Your email address will not be published. Required fields are marked *

ಉಡುಪಿ: ಅಗತ್ಯ ಸೌಲಭ್ಯಗಳಿಲ್ಲದೆ ಜಿಲ್ಲಾಸ್ಪತ್ರೆ ಸ್ಥಳಾಂತರಕ್ಕೆ ಸಿದ್ಧತೆ: ಶಾಸಕ ಯಶ್ಪಾಲ್ ಸುವರ್ಣ ಆಕ್ರೋಶ

ಪುತ್ತೂರು: ಪುತ್ತೂರಿನಲ್ಲಿ ಅಕ್ರಮ ಕೇರಳ ಲಾಟರಿ ಮಾರಾಟ ಜಾಲ ಪತ್ತೆ: ಇಬ್ಬರು ವಶಕ್ಕೆ

ಪುತ್ತೂರು: ಕಾರಿಗೆ ಡಿಕ್ಕಿ ಹೊಡೆದು ಹೆದ್ದಾರಿಯಲ್ಲೇ ಮಗುಚಿಬಿದ್ದ ಲಾರಿ

ಮಂಗಳೂರು: ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ, ಮೂವರು ಆರೋಪಿಗಳ ಬಂಧನ

ಮಂಗಳೂರು: ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ

ಢಾಕಾ: ಬಾಂಗ್ಲಾದೇಶದ ವಿಶ್ವವಿದ್ಯಾಲಯದಲ್ಲಿ ಗೋಮಾಂಸದ ಅಡುಗೆ ವಿಚಾರವಾಗಿ ವಿವಾದ

ಕರೇನಾಡ ಕಮ್ಮೆನ ಯೂಟ್ಯೂಬ್ ಚಾನೆಲ್‌ನಲ್ಲಿ ‘ಕಟೀಲ ಕಣ್ಮಣಿ’ ವಿಶೇಷ ಕಲಾಕೃತಿ ಬಿಡುಗಡೆ…!

ಮಂಗಳೂರು: ಮಂಗಳೂರಿನ ಚರ್ಚ್ ಫಾದರ್ ವಿರುದ್ಧ ಅಪ್ರಾಪ್ತರಿಗೆ ಲೈಂಗಿಕ ಕಿರುಕುಳ ಆರೋಪ: ಪ್ರಕರಣ ದಾಖಲು

ಬಂಟ್ವಾಳ: ‘ನಮ್ಮ ಕಸ ನಮ್ಮ ಜವಾಬ್ದಾರಿ’ ಅಭಿಯಾನ: ಸಂಪಾಜೆಯಿಂದ ಮಂಗಳೂರಿಗೆ ನಾಗರಾಜ್ ಬಜಾಲ್ ಸ್ವಚ್ಛತಾ ಪಾದಯಾತ್ರೆ

error: Content is protected !!