ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಐದು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ…!

ಸುಮಾರು ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ 2007ರಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳದ ಮಂಚಿ ನಿವಾಸಿ ಇರ್ಷಾದ್ ಅಲಿಯಾಸ್ ಮಹಮ್ಮದ್ ಇರ್ಷಾದ್ ಬಂಧಿತ ಆರೋಪಿ.

ಅಕ್ಟೋಬರ್ 21ರಂದು ಬಂಟ್ವಾಳ ನಗರ ಪೊಲೀಸ್ ಠಾಣೆಯ ಎಎಸ್‌ಐ ಸುಜು ಹಾಗೂ ಸಿಬ್ಬಂದಿಗಳಾದ ಜಗದೀಶ್ ಮತ್ತು ಮಂಜುನಾಥ್ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಬಳಿಕ ಆತನ ಪಾಸ್‌ಪೋರ್ಟ್ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Leave a Reply

Your email address will not be published. Required fields are marked *

ಉಡುಪಿ: ಅ.24ರಂದು ಉಡುಪಿಯಲ್ಲಿ ರಾಜ್ಯಮಟ್ಟದ ಮೊಬೈಲ್ ರಿಟೇಲರ್ಸ್ ಸಮಾವೇಶ

ಸುರತ್ಕಲ್: ಸುರತ್ಕಲ್‌ನಲ್ಲಿ ಶಾಲಾ ಬಸ್‌ಗೆ ಟೂರಿಸ್ಟ್ ಬಸ್ ಢಿಕ್ಕಿ: 13 ವಿದ್ಯಾರ್ಥಿಗಳಿಗೆ ಗಾಯ

ಪುತ್ತೂರು: ಪಡ್ನೂರು ಅಂಗನವಾಡಿಯಲ್ಲಿ ಗ್ರಾಮ ಸ್ವರಾಜ್ಯ ಅಭಿಯಾನ, ಸಂವಾದ ಕಾರ್ಯಕ್ರಮ

ಮಂಗಳೂರು: ಎಸ್‌ಐಆರ್ ವಿರುದ್ಧ ಮಂಗಳೂರಿನಲ್ಲಿ ‘ಜಂತರ್ ಮಂತರ್’ ಧರಣಿ…!

ಮಂಗಳೂರು: ಸುಲ್ತಾನ್ ಬತ್ತೇರಿಯಲ್ಲಿ ದಾಂಡಿಯಾ ಕಾರ್ಯಕ್ರಮದ ವಿರುದ್ಧ ದೂರು

ಮಂಗಳೂರಿನಲ್ಲಿ ವಿದ್ಯುತ್ ಶಾಕ್‌ಗೆ ತಾಯಿ ಮಗ ಬಳಿ…!

ಉಡುಪಿ: ಅ. 24ರಂದು ಪರಿವಾರ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ರಜತ ಮಹೋತ್ಸವ

ಉಡುಪಿ: ಅ. 25ರಂದು ಉಡುಪಿಯಲ್ಲಿ ರಾಜ್ಯಮಟ್ಟದ ಹಿಂದಿ ಶಿಕ್ಷಕರ ಸಮ್ಮೇಳನ

ಅಕ್ಟೋಬರ್ 24ರಂದು ನಿಟ್ಟೆಯಲ್ಲಿ ‘ಯಕ್ಷಗವಿಷ್ಟಿ’ ಯಕ್ಷಗಾನ ಸ್ಪರ್ಧೆ

error: Content is protected !!