ಸಜಿಪಮುನ್ನೂರು ಗ್ರಾಮದ ಮಾರ್ನಬೈಲ್–ಕಾನ್ಸಾಲೆ ಸಂಪರ್ಕ ರಸ್ತೆಯನ್ನು ₹20 ಲಕ್ಷ ಅನುದಾನದಲ್ಲಿ ಅಭಿವೃದ್ಧಿಪಡಿಸಲಾಗಿದ್ದು, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಉದ್ಘಾಟಿಸಿದರು.
ಗ್ರಾಮೀಣ ಭಾಗದ ಜನರಿಗೆ ಸುಗಮ ಸಂಚಾರದ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ರಸ್ತೆ ಅಭಿವೃದ್ಧಿಪಡಿಸಲಾಗಿದೆ. ರಸ್ತೆ ಸಂಪರ್ಕ ಸುಧಾರಣೆಯಿಂದ ಸ್ಥಳೀಯ ನಿವಾಸಿಗಳಿಗೆ ಹಾಗೂ ಈ ಮಾರ್ಗದಲ್ಲಿ ಸಂಚರಿಸುವವರಿಗೆ ಅನುಕೂಲವಾಗಲಿದೆ.
ಉದ್ಘಾಟನಾ ಕಾರ್ಯಕ್ರಮದಲ್ಲಿ ಬಿಜೆಪಿ ಬಂಟ್ವಾಳ ಮಂಡಲದ ಪ್ರಧಾನ ಕಾರ್ಯದರ್ಶಿ ಸುದರ್ಶನ್ ಬಜ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ರವೀಂದ್ರ ಕಂಬಳಿ, ಹರ್ಷಿತ್, ಮಂಜುನಾಥ್ ಪುರುಷ, ಪ್ರವೀಣ್, ಸಂದೇಶ್ ಎಂ. ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಜಿಲ್ಲೆಯ ಕುಂದಾಪುರ ತಾಲೂಕಿನ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಾಡು ಗ್ರಾಮದ ಕೆರೆಯಲ್ಲಿ ಮುಳುಗಿ ಇಬ್ಬರು ಶಾಲಾ ವಿದ್ಯಾರ್ಥಿನಿಯರು ಮೃತಪಟ್ಟಿರುವ…
ಕುಂದಾಪುರ ತಾಲೂಕಿನ ಶಾನಾಡಿ ಮದಗದ ಕೊರಗ ಕಾಲೋನಿಯಲ್ಲಿ ವಿಕಲಚೇತನ ಮಗಳನ್ನು ಕೊಲೆಗೈದ ಬಳಿಕ ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ…
ರಾಷ್ಟ್ರೀಯ ಹೆದ್ದಾರಿ 66ರ ಕೋಟ ಜಂಕ್ಷನ್ನಲ್ಲಿ ಮುಂಜಾನೆ ಸೈಕಲ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು,…
ಉಡುಪಿ ಮೊಬೈಲ್ ರಿಟೇಲರ್ಸ್ ಅಸೋಸಿಯೇಷನ್ ಆಶ್ರಯದಲ್ಲಿ ಅಖಿಲ ಭಾರತ ಮೊಬೈಲ್ ರಿಟೇಲರ್ಸ್ ಅಸೋಸಿಯೇಷನ್ನ ರಾಜ್ಯಮಟ್ಟದ ರಿಟೇಲರ್ಸ್ ಸಮಾವೇಶ ಹಾಗೂ ಸಂಘಟನೆಯ…
ಕುಳಾಯಿಯ ರಾಯನ್ ಇಂಟರ್ನ್ಯಾಷನಲ್ ಶಾಲೆಯ ಬಸ್ಗೆ ಖಾಸಗಿ ಟೂರಿಸ್ಟ್ ಬಸ್ ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ 13 ವಿದ್ಯಾರ್ಥಿಗಳು ಗಾಯಗೊಂಡ…
ಬನ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಡ್ನೂರು ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಗ್ರಾಮ ಸ್ವರಾಜ್ಯ ಅಭಿಯಾನದ ಅಂಗವಾಗಿ ‘ಸಮುದಾಯದತ್ತ ಸಾಂತ್ವನ ಸಂವಾದ’…