ಜನ ಮನದ ನಾಡಿ ಮಿಡಿತ

Advertisement

ನಿಯಂತ್ರಣ ತಪ್ಪಿದ ರೆನಾಲ್ಟ್ ಡಸ್ಟರ್ ಕಾರು ಪಲ್ಟಿ

ಕಾರ್ಕಳ: ರೆನಾಲ್ಟ್ ಡಸ್ಟರ್ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಹಿರ್ಗಾನ ಗ್ರಾಮದ ನೆಲ್ಲಿಕಟ್ಟೆ ತಿರುವಿನಲ್ಲಿ ಶುಕ್ರವಾರ ಮುಂಜಾನೆ ಸಂಭವಿಸಿದೆ.

ಕಾರ್ಕಳ ತಾಲೂಕಿನ ಮರ್ಣಿ ಗ್ರಾಮದ ಕಾಡುಹೊಳೆ ಜನಪ್ರಿಯ ರೈಸ್ ಮಿಲ್ ಪಾಲುದಾರ ಕೆ.ಮಂಜುನಾಥ ಎಂಬವರಿಗೆ ಸೇರಿದ ಕಾರು ಶುಕ್ರವಾರ ಮುಂಜಾನೆ ಕಾಡುಹೊಳೆ ಕಡೆಯಿಂದ ಕಾರ್ಕಳದ ಕಡೆಗೆ ಹೋಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಅತಿವೇಗದಿಂದ ಚಾರು ಚಲಾಯಿಸಿದ್ದೇ ಅಪಘಾತಕ್ಕೆ ಕಾರಣ ಎಂದು ತಿಳಿದು ಬಂದಿದೆ. ಅಪಘಾತದಲ್ಲಿ ಕಾರು ಚಾಲಕ ಅಪಾಯದಿಂದ ಪಾರಾಗಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಿಸಿಯೂಟ ಸಿಬ್ಬಂದಿಯ ಕೈ ತುರಿಮಣೆಯಲ್ಲಿ ಸಿಲುಕಿ ಅವಘಡ; ಸಮಯಪ್ರಜ್ಞೆ ಮೆರೆದ 5ನೇ ತರಗತಿ ಬಾಲಕ

ಮಂಗಳೂರು: ಕೆಪಿಟಿ ಸಿಗ್ನಲ್ ಬಳಿ ಭಾರೀ ಗುಂಡಿ; ಅಪಾಯದಂಚಿನಲ್ಲಿ ವಾಹನ ಸವಾರರು

ಬಂಟ್ವಾಳ: ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ವಿಶೇಷ ತೀರ್ಥಸ್ನಾನ

ಬಂಟ್ವಾಳ: ಬಿ.ಸಿ.ರೋಡಿನಲ್ಲಿ ಸಾರ್ವಜನಿಕ ಪಾಲೆದ ಕೆತ್ತೆ ಕಷಾಯ ವಿತರಣೆ

ಬಂಟ್ವಾಳ: ದಕ್ಷಿಣ ಕನ್ನಡದ ತಾಲೂಕು ಕಚೇರಿಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ಪರಿಶೀಲನೆ

ಬಂಟ್ವಾಳ: ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಸಂಭ್ರಮ

ಮೂಡಬಿದ್ರೆ: ಮಿಜಾರ್‌ನಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಸುಟ್ಟ ಗಾಯ…!

ಮಂಗಳೂರು: ತಂಗಿಯ ಸಾವಿನ ಬೆನ್ನಲ್ಲೇ ಸಹೋದರನೂ ಶವವಾಗಿ ಪತ್ತೆ; ಮಂಗಳೂರಿನ ಲಾಡ್ಜ್‌ನಲ್ಲಿ ದುರಂತ

ಕೊಲಂಬಿಯಾ: ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ; 111 ಮಂದಿ ಸಾವು

error: Content is protected !!