ಕೇಂದ್ರ ಸಚಿವ ಹಾಗೂ ಮಲಯಾಳಂ ಚಿತ್ರನಟ ಸುರೇಶ್ ಗೋಪಿ ಅವರು ಮಂಗಳೂರಿನಲ್ಲಿ ತುಳು ಭಾಷೆಯಲ್ಲಿ ಮಾತನಾಡುವ ಮೂಲಕ ಕರಾವಳಿಗರ ಗಮನ ಸೆಳೆದಿದ್ದಾರೆ.
ಬಿಜೆಪಿ ಮಂಗಳೂರು ವಿಭಾಗದ ವತಿಯಿಂದ ಆಯೋಜಿಸಲಾಗಿದ್ದ ಬೃಹತ್ ಪಾದಯಾತ್ರೆ ಹಾಗೂ ಸಾರ್ವಜನಿಕ ಸಮಾವೇಶದಲ್ಲಿ ಭಾಗವಹಿಸಿದ್ದ ಅವರು, ಭಾಷಣದ ವೇಳೆ ತುಳುವಿನಲ್ಲಿ ಆತ್ಮೀಯವಾಗಿ ಮಾತನಾಡಿದರು.
“ಮಾತೆರೆಗ್ಲಾ ನಮಸ್ಕಾರ, ಎಂಚ ಉಲ್ಲರ್, ಸೌಖ್ಯ?” ಎಂದು ತುಳುವಿನಲ್ಲಿ ಜನರನ್ನು ಮಾತನಾಡಿಸಿದ ಅವರು, “ದೇವೆರ್ನ ಆಶೀರ್ವಾದ ಮಾತೆರೆಗ್ಲಾ ಇಪ್ಪಡ್” ಎಂದು ಶುಭ ಹಾರೈಸಿದರು.
ಕೇಂದ್ರ ಸಚಿವರು ತುಳು ಭಾಷೆಯಲ್ಲಿ ಮಾತನಾಡಿದ್ದು ಸಮಾವೇಶದಲ್ಲಿ ನೆರೆದಿದ್ದ ಕರಾವಳಿಗರ ಗಮನ ಸೆಳೆಯಿತು. ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರು ಭಾಗವಹಿಸಿದ್ದರು.
ಬಂಟ್ವಾಳ ತಾಲೂಕಿನ ವಿವಿಧ ಗ್ರಾಮಗಳಲ್ಲಿ ನವೆಂಬರ್ 26ರಂದು ಬೀಸಿದ ಗಾಳಿ ಹಾಗೂ ಸುರಿದ ಮಳೆಯಿಂದ ಮನೆಗಳಿಗೆ ಹಾನಿಯಾಗಿದ್ದು, ಮತ್ತೊಂದೆಡೆ ಕೊಟ್ಟಿಗೆಯೊಂದಕ್ಕೆ…
ಜನತಾಪ್ರಭ ಪತ್ರಿಕೆಯ ವತಿಯಿಂದ ನವೆಂಬರ್ 29ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ ರಾಜ್ಯೋತ್ಸವ ಸಂಭ್ರಮ–ಸಾಧಕರ ಸಮಾಗಮ’ ಕಾರ್ಯಕ್ರಮದ ಅಧ್ಯಕ್ಷರಾಗಿ ಕನ್ನಡ ಭವನದ…
ಉದ್ಯಮ, ಸಮಾಜಸೇವೆ ಹಾಗೂ ಕನ್ನಡ ನಾಡು-ನುಡಿಯ ಸೇವೆಯಲ್ಲಿ ಗುರುತಿಸಿಕೊಂಡಿರುವ ವಕ್ವಾಡಿ ಪ್ರವೀಣ್ ಶೆಟ್ಟಿಯವರು ಅಬುಧಾಬಿ ಕರ್ನಾಟಕ ಸಂಘದ 2026ನೇ ಸಾಲಿನ…
ಕತ್ತಿಯಿಂದ ಕಡಿದು ವ್ಯಕ್ತಿಯ ಕೊಲೆ ಮಾಡಿದ ಆರೋಪದಲ್ಲಿ 24 ವರ್ಷದ ಯುವತಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಕನ್ಯಾನ ಗ್ರಾಮದ ನಂದರಬೆಟ್ಟು…
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ವಳಾಲು ಟೋಲ್ ಪ್ಲಾಝಾದಲ್ಲಿ ನವೆಂಬರ್ 26ರಿಂದ ಶುಲ್ಕ ವಸೂಲಿ ಆರಂಭಗೊಂಡಿದ್ದು, ಬೆಂಗಳೂರು ಪ್ರಯಾಣಿಕರಿಗೆ ಮತ್ತೊಂದು…
ಪತ್ನಿಯನ್ನು ಹತ್ಯೆಗೈದು, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಬಿಂಬಿಸಲು ಯತ್ನಿಸಿದ್ದ ಪತಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 5…