ಜನ ಮನದ ನಾಡಿ ಮಿಡಿತ

Advertisement

ಡಿಮ್ಯಾಂಡ್‌ನಲ್ಲಿದ್ದ ಟೊಮ್ಯಾಟೋ ಬೆಲೆ ಇಳಿಕೆ ; ಗ್ರಾಹಕರು ಫುಲ್ ಖುಷ್..!

ಡಿಮ್ಯಾಂಡ್‌ನಲ್ಲಿದ್ದ ಟೊಮ್ಯಾಟೋ ಈಗ ತನ್ನ ಬೆಲೆಯನ್ನು ಕಳೆದುಕೊಳ್ಳುತ್ತಿದೆ ಇದರಿಂದ ಗ್ರಾಹಕರಿಗೆ ಫುಲ್ ಖುಷಿಯಾಗಿದೆ.


ಹೌದು, ಟೊಮ್ಯಾಟೋ ಬೆಲೆ ಏರಿಕೆಯಿಂದ ಕಂಗಲಾಗಿದ್ದ ಗ್ರಾಹಕರಿಗೆ ಕೊಂಚ ಬೆಲೆ ಇಳಿಕೆಯಿಂದ ನಿಟ್ಟುಸಿರು ಬಿಟ್ಟಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯಲ್ಲಿ 15 ಕೆಜಿ ಕ್ರೇಟ್ 1500 ರೂ.ಗಳಿಗೆ ಮಾರಾಟವಾಗಿತ್ತು. ಪ್ರಸ್ತುತ ಒಂದು ಕ್ರೇಟ್ ಮೇಲೆ 800 ರೂಪಾಯಿ ಇಳಿಕೆಯಾಗಿದೆ. ಕಳೆದರೆಡು ದಿನಗಳಿಂದ ಟೊಮ್ಯಾಟೋ ಬೆಲೆ ಇಳಿಕೆಯತ್ತ ಸಾಗುತ್ತಿದ್ದು, ಇದರಿಂದ ಸಾರ್ವಜನಿಕರಿಗೆ ಸಮಾಧಾನವಾಗಿದೆ.


ಇನ್ನು ಕರ್ನಾಟಕ ರಾಜ್ಯದ ಕೆಲವೆಡೆ ಸೇರಿದಂತೆ ಆಂಧ್ರದಿAದ ಹೆಚ್ಚಿನ ಪ್ರಮಾಣದಲ್ಲಿ ಟೊಮ್ಯಾಟೋ ಬರುತ್ತಿದೆ. ಮಾರುಕಟ್ಟೆಗೆ ಆಮದು ಹೆಚ್ಚಾಗುತ್ತಿರುವ ಹಿನ್ನಲೆ ಟೊಮ್ಯಾಟೋ ಬೆಲೆ ಇಳಿಮುಖದತ್ತ ಸಾಗಿದೆ. ಸದ್ಯ ನಗರವಾಸಿಗಳು, ಗ್ರಾಹಕರಿಗೆ ಈ ವಿಚಾರ ಕೊಂಚ ಸಂತಸ ನೀಡಿದೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!