ಜನ ಮನದ ನಾಡಿ ಮಿಡಿತ

Advertisement

ರೀಲ್ಸ್ ಹುಚ್ಚುತನದಿಂದ ಕಾರಿನ ಬಾನೆಟ್ ಮೇಲೆ ಯುವತಿಯ ಹುಚ್ಚಾಟ

ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋ ಶೇರ್ ಮಾಡುವ ಹುಚ್ಚುತನದಿಂದಾಗಿ, ಯುವತಿವೋರ್ವಳು ಚಲಿಸುತ್ತಿದ್ದ ಕಾರಿನ ಬಾನೆಟ್ ಮೇಲೆ ಕುಳಿತು ರೀಲ್ಸ್ ಮಾಡಿ ಹುಚ್ಚಾಟ ಮೆರೆದಿದ್ದಾರೆ.


ಜಲಂಧರ್-ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುವ ಕಾರಿನ ಮೇಲೆ ಕುಳಿತ್ತಿದ್ದ ಯುವತಿವೋರ್ವಳು ಮಹಿಂದ್ರಾ ಜೀಪ್ ಬಾನೆಟ್ ಮೇಲೆ ಕೂತು ತನ್ನ 2 ಕೈಯಲ್ಲಿ 1 ಮಿಲಿಯನ್ ಎಂಬ ಬಲೂನ್ ಹಿಡಿದು ಸ್ಟೈಲ್ ಆಗಿ ಪೋಸ್ ಕೊಟ್ಟು ಹುಚ್ಚಾಟ ನಡೆಸಿದ್ದಾಳೆ. ಬಳಿಕ ಈ ವಿಡಿಯೋವನ್ನು ಇನ್‌ಸ್ಟಾ ಗ್ರಾಂಗೆ ಅಪ್‌ಲೋಡ್ ಮಾಡಿದ್ದಾರೆ.


ಈ ಬಗ್ಗೆ ನೆಟ್ಟಿಗರಿಂದ ವ್ಯಾಪಕ ಅಕ್ರೋಶ ವ್ಯಕ್ತವಾದ ಹಿನ್ನಲೆ, ಪೊಲೀಸರು ಆ ಯುವತಿಗೆ ಎಚ್ಚರಿಕೆ ನೀಡಿ ಎಸ್‌ಯುವಿ ಕಾರನ್ನು ವಶಕ್ಕೆ ಪಡೆದಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!