ಜನ ಮನದ ನಾಡಿ ಮಿಡಿತ

Advertisement

ಉಡುಪಿ: ತಾಯಿಯ ಅಂತ್ಯಕ್ರಿಯೆಗೆ ಉಡುಪಿಗೆ ಬಂದ ರವಿ ಪೂಜಾರಿ, ಪೊಲೀಸ್ ಭದ್ರತೆಯಲ್ಲಿ ಉಡುಪಿಗೆ ಆಗಮನ

ಭೂಗತ ಲೋಕದ ಕುಖ್ಯಾತ ಪಾತಕಿ ರವಿ ಪೂಜಾರಿ ಅವರ ತಾಯಿ ಸುಶೀಲಾ ಪೂಜಾರ್ತಿ (86) ಅವರ ಅಂತ್ಯಕ್ರಿಯೆ ಇಂದು (ನ.14) ಬೆಳಿಗ್ಗೆ 11 ಗಂಟೆಗೆ ಮಲ್ಪೆ ಸಮೀಪದ ನೆರ್ಗಿಯಲ್ಲಿ ನಡೆಯಲಿದೆ.

ಸುಶೀಲಾ ಪೂಜಾರ್ತಿ ಅವರು ಗುರುವಾರ ನಿಧನರಾಗಿದ್ದು, ಐವರು ಮಕ್ಕಳನ್ನು ಅಗಲಿದ್ದಾರೆ. ಇಬ್ಬರು ಪುತ್ರಿಯರು ಹಾಗೂ ರವಿ ಪೂಜಾರಿ ಸೇರಿದಂತೆ ಮೂವರು ಪುತ್ರರನ್ನು ಹೊಂದಿದ್ದರು.

ತಾಯಿಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ರವಿ ಪೂಜಾರಿ ಅವರಿಗೆ ತಮ್ಮ ಸ್ವಗ್ರಾಮಕ್ಕೆ ತೆರಳಲು ನ್ಯಾಯಾಲಯ ಅನುಮತಿ ನೀಡಿದೆ. ನ್ಯಾಯಾಲಯದ ಆದೇಶದಂತೆ ಶುಕ್ರವಾರ ಮಧ್ಯಾಹ್ನ ಪೊಲೀಸ್ ಎಸ್ಕಾರ್ಟ್ ಭದ್ರತೆಯಲ್ಲಿ ಅವರನ್ನು ಉಡುಪಿಗೆ ಕರೆತರಲಾಗಿದೆ.

ಇಂದು ಬೆಳಿಗ್ಗೆ 11 ಗಂಟೆಗೆ ನೆರ್ಗಿಯಲ್ಲಿ ನಡೆಯಲಿರುವ ಅಂತ್ಯಕ್ರಿಯೆಯ ವಿಧಿವಿಧಾನಗಳಲ್ಲಿ ರವಿ ಪೂಜಾರಿ ಪಾಲ್ಗೊಳ್ಳಲಿದ್ದಾರೆ. ಅಂತ್ಯಕ್ರಿಯೆ ಪೂರ್ಣಗೊಂಡ ಬಳಿಕ ಅವರನ್ನು ಮತ್ತೆ ಕರೆದೊಯ್ಯುವಂತೆ ನ್ಯಾಯಾಲಯ ಸೂಚಿಸಿದೆ.

Leave a Reply

Your email address will not be published. Required fields are marked *

ಮಂಗಳೂರು: ಕ್ಲಸ್ಟರ್ ಕಿಚನ್ ವಿರೋಧಿಸಿ ಉಳ್ಳಾಲದಲ್ಲಿ ಬಿಸಿಯೂಟ ನೌಕರರ ಪ್ರತಿಭಟನೆ

ಬಂಟ್ವಾಳ: ಪಾಣೆಮಂಗಳೂರು ಹಳೆ ಸೇತುವೆಯ ಕಬ್ಬಿಣದ ಕಮಾನು ಮರುಜೋಡಣೆ

ಬೆಂಗಳೂರು: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆಡಳಿತ ಭಾಷೆಯಾಗಿ ತುಳುವಿಗೆ ಮಾನ್ಯತೆ

ಮಂಗಳೂರು: ಬಂಟ್ವಾಳದಲ್ಲಿ ಅಬಕಾರಿ ದಾಳಿ: 20.37 ಲಕ್ಷ ಮೌಲ್ಯದ ಗೋವಾ ಮದ್ಯ ಜಪ್ತಿ

ಮಂಜೇಶ್ವರ: ಮಂಜೇಶ್ವರದ ಪೊಸೋಟ್ ಮಖಾಂನಲ್ಲಿ ಕಳ್ಳತನ: 50 ಸಾವಿರ ರೂ. ನಗದು ದೋಚಿದ ಕಳ್ಳರು

ಪುತ್ತೂರು: ಪುತ್ತೂರು ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ವಿಜೃಂಭಣೆಯ ಕಾರ್ತಿಕ ದೀಪೋತ್ಸವ

ಬಂಟ್ವಾಳ: ಬಂಟ್ವಾಳದಲ್ಲಿ ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಜಾಗೃತಿ ಕಾರ್ಯಕ್ರಮ

ಉಡುಪಿ: ಶ್ರೀಕೃಷ್ಣ ಮಠಕ್ಕೆ ವಿಧಾನಪರಿಷತ್ ಉಪಸಭಾಪತಿ ಉಮಾಶ್ರೀ ಭೇಟಿ

ಉಡುಪಿ: ಶಿರೂರಿನಲ್ಲಿ ಭೀಕರ ರಸ್ತೆ ಅಪಘಾತ: ಇಬ್ಬರು ಯುವಕರು ಸ್ಥಳದಲ್ಲೇ ಸಾವು

error: Content is protected !!