ಜನ ಮನದ ನಾಡಿ ಮಿಡಿತ

Advertisement

ಸನ್ಮಾನ್ಯ ಶ್ರೀ.ಎಚ್.ಕೆ.ಪಾಟೀಲ, ಮಾನ್ಯ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ಅಗಸ್ಟ್ 4 ರಂದು ಉಡುಪಿಗೆ

ಸನ್ಮಾನ್ಯ ಶ್ರೀ.ಎಚ್.ಕೆ.ಪಾಟೀಲ, ಮಾನ್ಯ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ಮತ್ತು ಗದಗ ಜಿಲ್ಲಾ ಉಸ್ತುವಾರಿ ಸಚಿವರ ದಿನಾಂಕ 04.08.2023 ರಂದು ರಾತ್ರಿ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿದ್ದಾರೆ. ಬಳಿಕ ರಸ್ತೆಯಮೂಲಕ ಬಂದು ಉಡುಪಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಅಗಸ್ಟ್ 5 ರಂದು ಉಡುಪಿಯಲ್ಲಿ ನೂತನವಾಗಿ ಸೃಜಿಸಲ್ಪಟ್ಟ ಬ್ರಹ್ಮಾವರ ಸಂಚಾರಿ ಸಿವಿಲ್‌ ಜಡ್ಜ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು.ನಂತರ ಜಿಲ್ಲಾ ಕಾಂಗ್ರೆಸ್‌ ಕಛೇರಿಗೆ ಭೇಟಿ ಹಾಗೂ ಕಾರ್ಯಕರ್ತರೊಂದಿಗೆ ಸಭೆ. ಬಳಿಕ ಉಡುಪಿ ವೈಕುಂಠ ಬಾಳಿಗೆ ಕಾನೂನು ಮಹಾವಿದ್ಯಾಲಯದಲ್ಲಿ ಮಾನವ ಹಕ್ಕುಗಳ ಸಂರಕ್ಷಣಾ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ರವೀಂದ್ರನಾಥ ಶಾನಬಾಗ್ ಅವರೊಂದಿಗೆ ಸಭೆ ನಡೆಸಲಿದ್ದಾರೆ. ರಾತ್ರಿ ವಿಮಾನದ ಮೂಲಕ ಮಂಗಳೂರಿನಿಂದ ಬೆಂಗಳೂರಿಗೆ ತೆರಳುವರು‌ ಎಂದು ಮಂತ್ರಿಗಳ ಕಛೇರಿಯಿಂದ ಮಾಹಿತಿ ಲಭ್ಯವಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!