ಸನ್ಮಾನ್ಯ ಶ್ರೀ.ಎಚ್.ಕೆ.ಪಾಟೀಲ, ಮಾನ್ಯ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ಮತ್ತು ಗದಗ ಜಿಲ್ಲಾ ಉಸ್ತುವಾರಿ ಸಚಿವರ ದಿನಾಂಕ 04.08.2023 ರಂದು ರಾತ್ರಿ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿದ್ದಾರೆ. ಬಳಿಕ ರಸ್ತೆಯಮೂಲಕ ಬಂದು ಉಡುಪಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಅಗಸ್ಟ್ 5 ರಂದು ಉಡುಪಿಯಲ್ಲಿ ನೂತನವಾಗಿ ಸೃಜಿಸಲ್ಪಟ್ಟ ಬ್ರಹ್ಮಾವರ ಸಂಚಾರಿ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು.ನಂತರ ಜಿಲ್ಲಾ ಕಾಂಗ್ರೆಸ್ ಕಛೇರಿಗೆ ಭೇಟಿ ಹಾಗೂ ಕಾರ್ಯಕರ್ತರೊಂದಿಗೆ ಸಭೆ. ಬಳಿಕ ಉಡುಪಿ ವೈಕುಂಠ ಬಾಳಿಗೆ ಕಾನೂನು ಮಹಾವಿದ್ಯಾಲಯದಲ್ಲಿ ಮಾನವ ಹಕ್ಕುಗಳ ಸಂರಕ್ಷಣಾ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ರವೀಂದ್ರನಾಥ ಶಾನಬಾಗ್ ಅವರೊಂದಿಗೆ ಸಭೆ ನಡೆಸಲಿದ್ದಾರೆ. ರಾತ್ರಿ ವಿಮಾನದ ಮೂಲಕ ಮಂಗಳೂರಿನಿಂದ ಬೆಂಗಳೂರಿಗೆ ತೆರಳುವರು ಎಂದು ಮಂತ್ರಿಗಳ ಕಛೇರಿಯಿಂದ ಮಾಹಿತಿ ಲಭ್ಯವಾಗಿದೆ.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…