ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಪ್ರಬೋಧಿನೀ ಏಕಾದಶಿ: ಉಡುಪಿ ಕೃಷ್ಣ ಮಠದಲ್ಲಿ ವಿಶೇಷ ಪೂಜೆ

ಪ್ರಬೋಧಿನೀ ಏಕಾದಶಿ ಪ್ರಯುಕ್ತ ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಶುಕ್ರವಾರ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ಶ್ರದ್ಧಾಭಕ್ತಿಯಿಂದ ನಡೆದವು.

ಈ ಅಂಗವಾಗಿ ಸುದರ್ಶನ ಹೋಮವನ್ನು ನೆರವೇರಿಸಲಾಯಿತು. ಪರ್ಯಾಯ ಪೀಠಾಧೀಶರಾದ ಶ್ರೀ ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಹೋಮದಲ್ಲಿ ಭಾಗವಹಿಸಿ ಭಕ್ತರಿಗೆ ಮುದ್ರಾಧಾರಣೆ ಮಾಡಿದರು.

ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು ಶ್ರೀಕೃಷ್ಣನ ದರ್ಶನ ಪಡೆದು ಧಾರ್ಮಿಕ ವಿಧಿವಿಧಾನಗಳಲ್ಲಿ ಭಾಗಿಯಾದರು.

Leave a Reply

Your email address will not be published. Required fields are marked *

ಮಂಗಳೂರು: ಕ್ಲಸ್ಟರ್ ಕಿಚನ್ ವಿರೋಧಿಸಿ ಉಳ್ಳಾಲದಲ್ಲಿ ಬಿಸಿಯೂಟ ನೌಕರರ ಪ್ರತಿಭಟನೆ

ಬಂಟ್ವಾಳ: ಪಾಣೆಮಂಗಳೂರು ಹಳೆ ಸೇತುವೆಯ ಕಬ್ಬಿಣದ ಕಮಾನು ಮರುಜೋಡಣೆ

ಬೆಂಗಳೂರು: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆಡಳಿತ ಭಾಷೆಯಾಗಿ ತುಳುವಿಗೆ ಮಾನ್ಯತೆ

ಮಂಗಳೂರು: ಬಂಟ್ವಾಳದಲ್ಲಿ ಅಬಕಾರಿ ದಾಳಿ: 20.37 ಲಕ್ಷ ಮೌಲ್ಯದ ಗೋವಾ ಮದ್ಯ ಜಪ್ತಿ

ಮಂಜೇಶ್ವರ: ಮಂಜೇಶ್ವರದ ಪೊಸೋಟ್ ಮಖಾಂನಲ್ಲಿ ಕಳ್ಳತನ: 50 ಸಾವಿರ ರೂ. ನಗದು ದೋಚಿದ ಕಳ್ಳರು

ಪುತ್ತೂರು: ಪುತ್ತೂರು ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ವಿಜೃಂಭಣೆಯ ಕಾರ್ತಿಕ ದೀಪೋತ್ಸವ

ಬಂಟ್ವಾಳ: ಬಂಟ್ವಾಳದಲ್ಲಿ ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಜಾಗೃತಿ ಕಾರ್ಯಕ್ರಮ

ಉಡುಪಿ: ಶ್ರೀಕೃಷ್ಣ ಮಠಕ್ಕೆ ವಿಧಾನಪರಿಷತ್ ಉಪಸಭಾಪತಿ ಉಮಾಶ್ರೀ ಭೇಟಿ

ಉಡುಪಿ: ಶಿರೂರಿನಲ್ಲಿ ಭೀಕರ ರಸ್ತೆ ಅಪಘಾತ: ಇಬ್ಬರು ಯುವಕರು ಸ್ಥಳದಲ್ಲೇ ಸಾವು

error: Content is protected !!