ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಮನೆಯ ಗುಡ್ಡದಲ್ಲಿ ಬೃಹತ್ ನಾಗರಹಾವು ಪತ್ತೆ…!

ಬಂಟ್ವಾಳ ತಾಲೂಕಿನ ಸೂರ್ನಾಡಿನ ಹನೀಫ್ ಎಂಬವರ ಮನೆಯ ಮುಂಭಾಗದಲ್ಲಿರುವ ಗುಡ್ಡದಲ್ಲಿ ಸುಮಾರು 6 ಅಡಿ ಉದ್ದದ ಬೃಹತ್ ನಾಗರಹಾವು ಪತ್ತೆಯಾಗಿ ಮನೆಯವರಲ್ಲಿ ಆತಂಕ ಮೂಡಿಸಿತು.

ಕಳೆದ ಕೆಲವು ದಿನಗಳಿಂದ ಗುಡ್ಡದಲ್ಲಿ ಅಡಗಿ ಕುಳಿತಿದ್ದ ನಾಗರಹಾವು ಮನೆಯ ಕೋಳಿಗಳನ್ನು ಕೊಂದು ಹಾಕಿತ್ತು. ಇದರಿಂದ ಭಯಭೀತರಾದ ಮನೆಯವರು ಸ್ನೇಕ್ ಮಾಸ್ಟರ್ ಇಸ್ಮಾಯಿಲ್ ಅಡ್ಡೂರು ಅವರಿಗೆ ಮಾಹಿತಿ ನೀಡಿದರು.

ತಕ್ಷಣ ಸ್ಥಳಕ್ಕೆ ಆಗಮಿಸಿದ ಇಸ್ಮಾಯಿಲ್ ಅಡ್ಡೂರು ಕಾರ್ಯಾಚರಣೆ ನಡೆಸಿ ಬೃಹತ್ ನಾಗರಹಾವನ್ನು ಸುರಕ್ಷಿತವಾಗಿ ಸೆರೆಹಿಡಿದರು. ಬಳಿಕ ಹಾವನ್ನು ಅರಣ್ಯ ಪ್ರದೇಶಕ್ಕೆ ಕೊಂಡೊಯ್ದು ಬಿಡಲಾಯಿತು.

ಹಾವು ಸೆರೆಹಿಡಿದ ಬಳಿಕ ಮನೆಯವರು ನಿಟ್ಟುಸಿರು ಬಿಡುವಂತಾಯಿತು.

Leave a Reply

Your email address will not be published. Required fields are marked *

ಬಂಟ್ವಾಳ: ಬಂಟ್ವಾಳದಲ್ಲಿ ಗಾಳಿ ಮಳೆ ಅಬ್ಬರಕ್ಕೆ ಮನೆಗಳಿಗೆ ಹಾನಿ; ಕೊಟ್ಟಿಗೆಗೆ ಬೆಂಕಿ

ಬೆಂಗಳೂರು: ಬೆಂಗಳೂರಿನ ರಾಜ್ಯೋತ್ಸವ ಸಾಧಕರ ಸಮಾಗಮಕ್ಕೆ ಡಾ. ವಾಮನ್ ರಾವ್ ಬೇಕಲ್ ಅಧ್ಯಕ್ಷ

ಅಬುಧಾಬಿ : ವಕ್ವಾಡಿ ಪ್ರವೀಣ್ ಶೆಟ್ಟಿಯವರಿಗೆ ಅಬುಧಾಬಿ ಕರ್ನಾಟಕ ಸಂಘದ ಪ್ರತಿಷ್ಠಿತ ‘ದ. ರಾ. ಬೇಂದ್ರೆ ಪ್ರಶಸ್ತಿ’

ವಿಟ್ಲ: ಕತ್ತಿ ಬೀಸಿದ ಪರಿಣಾಮ ವ್ಯಕ್ತಿ ಸಾವು: 24 ವರ್ಷದ ಯುವತಿ ಬಂಧನ

ಮಂಗಳೂರು: ವಳಾಲು ಟೋಲ್ ಆರಂಭದ ಬೆನ್ನಲ್ಲೇ ಬ್ರಹ್ಮರಕೂಟ್ಲು ಟೋಲ್‌ಗೆ ಮುತ್ತಿಗೆ

ಮಂಗಳೂರು: ಪತ್ನಿ ಹತ್ಯೆ ಪ್ರಕರಣ: ಪತಿಗೆ 5 ವರ್ಷ ಜೈಲು ಶಿಕ್ಷೆ

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ವಿಮಾನ ದುರಂತದ ಅಣಕು ಕಾರ್ಯಾಚರಣೆ

ಕಾಸರಗೋಡು: ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ನಗರಸಭೆ ಉದ್ಯೋಗಿ ಪತ್ತೆ

ಉಡುಪಿ: ಒತ್ತಡ ನಿವಾರಣೆಗೆ ಕ್ರೀಡೆ ಸಹಕಾರಿ: ಪ್ರತೀಕ್ ಬಾಯಲ್

error: Content is protected !!