ಜನ ಮನದ ನಾಡಿ ಮಿಡಿತ

Advertisement

ಬಾಬಣ್ಣ ರೈ ಗುರುಸ್ವಾಮಿ ಪೇರಾಲು ಗುತ್ತು ವಿಧಿವಶ

ಮಂಡೆಕೋಲು ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಮತ್ತು ಹಿರಿಯರಾದ ಪೇರಾಲು ಗುತ್ತು ಬಾಬಣ್ಣ ರೈಯವರು ಇಂದು ಮುಂಜಾನೆ ದೈವಾಧೀನರಾಗಿದ್ದಾರೆ. ಅವರು ಅಪಾರ ಸಂಖ್ಯೆಯಲ್ಲಿ ಅಯ್ಯಪ್ಪ ಮಾಲಾಧಾರಿಗಳಿಗೆ ಗುರುಸ್ವಾಮಿಯಾಗಿ ಮಾರ್ಗದರ್ಶನ ನೀಡಿದ್ದರು.ಮೃತರು ನಾಲ್ಕು ಪುತ್ರರು ಹಾಗೂ ಓರ್ವ ಪುತ್ರಿ ಅಪಾರ ಸಂಖ್ಯೆಯಲ್ಲಿ ಶಿಷ್ಯರನ್ನು ಅಗಲಿದ್ದಾರೆ. ಮೃತರ ಅಂತಿಮ ಕಾರ್ಯ ಅವರ ಸ್ವಗೃಹದಲ್ಲಿ ನಡೆಯಲಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಿಸಿಯೂಟ ಸಿಬ್ಬಂದಿಯ ಕೈ ತುರಿಮಣೆಯಲ್ಲಿ ಸಿಲುಕಿ ಅವಘಡ; ಸಮಯಪ್ರಜ್ಞೆ ಮೆರೆದ 5ನೇ ತರಗತಿ ಬಾಲಕ

ಮಂಗಳೂರು: ಕೆಪಿಟಿ ಸಿಗ್ನಲ್ ಬಳಿ ಭಾರೀ ಗುಂಡಿ; ಅಪಾಯದಂಚಿನಲ್ಲಿ ವಾಹನ ಸವಾರರು

ಬಂಟ್ವಾಳ: ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ವಿಶೇಷ ತೀರ್ಥಸ್ನಾನ

ಬಂಟ್ವಾಳ: ಬಿ.ಸಿ.ರೋಡಿನಲ್ಲಿ ಸಾರ್ವಜನಿಕ ಪಾಲೆದ ಕೆತ್ತೆ ಕಷಾಯ ವಿತರಣೆ

ಬಂಟ್ವಾಳ: ದಕ್ಷಿಣ ಕನ್ನಡದ ತಾಲೂಕು ಕಚೇರಿಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ಪರಿಶೀಲನೆ

ಬಂಟ್ವಾಳ: ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಸಂಭ್ರಮ

ಮೂಡಬಿದ್ರೆ: ಮಿಜಾರ್‌ನಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಸುಟ್ಟ ಗಾಯ…!

ಮಂಗಳೂರು: ತಂಗಿಯ ಸಾವಿನ ಬೆನ್ನಲ್ಲೇ ಸಹೋದರನೂ ಶವವಾಗಿ ಪತ್ತೆ; ಮಂಗಳೂರಿನ ಲಾಡ್ಜ್‌ನಲ್ಲಿ ದುರಂತ

ಕೊಲಂಬಿಯಾ: ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ; 111 ಮಂದಿ ಸಾವು

error: Content is protected !!