ಜನ ಮನದ ನಾಡಿ ಮಿಡಿತ

Advertisement

ಉಡುಪಿ: ನಕಲಿ ಖಾತೆಗಳಿಂದ ಅವಹೇಳನಕಾರಿ ಪೋಸ್ಟ್ ಹಾಕುವವರಿಗೆ ಜೈಲೂಟದ ಎಚ್ಚರಿಕೆ – ಹರೀಶ್ ಪೂಂಜಾ

ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್‌ಗಳನ್ನು ಹಾಕುವವರಿಗೆ ಇಂದೇ ಎಚ್ಚರಿಕೆ ನೀಡುವ ಕೆಲಸ ಮಾಡಿ. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಅಂತಹವರಿಗೆ ಜೈಲೂಟ ಮಾಡಿಸದಿದ್ದರೆ ನಾವು ಬಿಜೆಪಿ ಕಾರ್ಯಕರ್ತರೇ ಅಲ್ಲ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಗುಡುಗಿದ್ದಾರೆ.

ಕಾರ್ಕಳದ ಬೈಲೂರಿನ ಉಮಿಕಲ್ ಬೆಟ್ಟದಲ್ಲಿರುವ ಪರಶುರಾಮ ಥೀಮ್ ಪಾರ್ಕ್ ಕಾಮಗಾರಿಯನ್ನು ಪೂರ್ಣಗೊಳಿಸಿ ಸಾರ್ವಜನಿಕರ ವೀಕ್ಷಣೆಗೆ ಮುಕ್ತಗೊಳಿಸಬೇಕೆಂದು ಆಗ್ರಹಿಸಿ ಬೈಲೂರಿನಲ್ಲಿ ನಡೆದ ಜನಾಗ್ರಹ ಸಭೆಯಲ್ಲಿ ಅವರು ಮಾತನಾಡಿದರು.

ಈ ದೇಶದ ಮಾನ-ಮರ್ಯಾದೆಯನ್ನು ಹಾಳು ಮಾಡಿರುವ ಏಕೈಕ ಪಕ್ಷ ಕಾಂಗ್ರೆಸ್ ಎಂದು ಟೀಕಿಸಿದ ಅವರು, ರಾಹುಲ್ ಗಾಂಧಿ ಅಂತರರಾಷ್ಟ್ರೀಯ ಮಟ್ಟದಲ್ಲಿ ದೇಶದ ಗೌರವಕ್ಕೆ ಧಕ್ಕೆ ತರುತ್ತಿದ್ದರೆ, ಮುನಿಯಾಲು ಉದಯಕುಮಾರ್ ಶೆಟ್ಟಿ ಕಾರ್ಕಳದ ಗೌರವಕ್ಕೆ ಧಕ್ಕೆ ತರುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

Leave a Reply

Your email address will not be published. Required fields are marked *

ಮಂಗಳೂರು: ಕ್ಲಸ್ಟರ್ ಕಿಚನ್ ವಿರೋಧಿಸಿ ಉಳ್ಳಾಲದಲ್ಲಿ ಬಿಸಿಯೂಟ ನೌಕರರ ಪ್ರತಿಭಟನೆ

ಬಂಟ್ವಾಳ: ಪಾಣೆಮಂಗಳೂರು ಹಳೆ ಸೇತುವೆಯ ಕಬ್ಬಿಣದ ಕಮಾನು ಮರುಜೋಡಣೆ

ಬೆಂಗಳೂರು: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆಡಳಿತ ಭಾಷೆಯಾಗಿ ತುಳುವಿಗೆ ಮಾನ್ಯತೆ

ಮಂಗಳೂರು: ಬಂಟ್ವಾಳದಲ್ಲಿ ಅಬಕಾರಿ ದಾಳಿ: 20.37 ಲಕ್ಷ ಮೌಲ್ಯದ ಗೋವಾ ಮದ್ಯ ಜಪ್ತಿ

ಮಂಜೇಶ್ವರ: ಮಂಜೇಶ್ವರದ ಪೊಸೋಟ್ ಮಖಾಂನಲ್ಲಿ ಕಳ್ಳತನ: 50 ಸಾವಿರ ರೂ. ನಗದು ದೋಚಿದ ಕಳ್ಳರು

ಪುತ್ತೂರು: ಪುತ್ತೂರು ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ವಿಜೃಂಭಣೆಯ ಕಾರ್ತಿಕ ದೀಪೋತ್ಸವ

ಬಂಟ್ವಾಳ: ಬಂಟ್ವಾಳದಲ್ಲಿ ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಜಾಗೃತಿ ಕಾರ್ಯಕ್ರಮ

ಉಡುಪಿ: ಶ್ರೀಕೃಷ್ಣ ಮಠಕ್ಕೆ ವಿಧಾನಪರಿಷತ್ ಉಪಸಭಾಪತಿ ಉಮಾಶ್ರೀ ಭೇಟಿ

ಉಡುಪಿ: ಶಿರೂರಿನಲ್ಲಿ ಭೀಕರ ರಸ್ತೆ ಅಪಘಾತ: ಇಬ್ಬರು ಯುವಕರು ಸ್ಥಳದಲ್ಲೇ ಸಾವು

error: Content is protected !!