ಸುಳ್ಯ ತಾಲೂಕಿನ ಸಂಪಾಜೆಯಲ್ಲಿ ಆ.4 ರಂದು ಹೊಟೇಲ್‌ವೊಂದಕ್ಕೆ ಕಳ್ಳರು ನುಗ್ಗಿ ಕಳ್ಳತನ ಮಾಡಿರುವ ಘಟನೆ ವರದಿಯಾಗಿದೆ. ಸಂಪಾಜೆ ಚೆಕ್ ಪೋಸ್ಟ್ ಬಳಿಯಲ್ಲಿ ಈ ಘಟನೆ ಬೆಳಕಿಗೆ ಬಂದಿದ್ದು, ಚೆಕ್ ಪೋಸ್ಟ್ ಬಳಿ ಇರುವ ಹೊಟೇಲ್ ಸ್ವಾಗತ್ ಗೆ ಕಳ್ಳರು ನುಗ್ಗಿ ಕಳ್ಳತನ ಮಾಡಿದ್ದಾರೆ.ಹೊಟೇಲ್ ಮಾಲೀಕ ಚೆನ್ನಪ್ಪ ಅನಾರೋಗ್ಯದಿಂದ ಒಂದು ವಾರಗಳ ಕಾಲ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆಯಾರು ಇಲ್ಲದ ಸಂದರ್ಭದಲ್ಲಿ ಹಿಂಬದಿ ಬಾಗಿಲಿನಿಂದ ಬೀಗ ಒಡೆದು ಕಳ್ಳರು ನುಗ್ಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…