ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಮಹಿಳೆ ಸ್ನಾನ ಮಾಡುತ್ತಿರುವುದನ್ನು ಚಿತ್ರೀಕರಿಸಿದ್ದ ಸಂಘಪರಿವಾರದ ಕಾರ್ಯಕರ್ತನ ಬಂಧನ

ನೆರೆಮನೆಯ ಮಹಿಳೆಯೊಬ್ಬರು ಸ್ನಾನಗೃಹದಲ್ಲಿ ಸ್ನಾನ ಮಾಡುತ್ತಿದ್ದಾಗ ರಹಸ್ಯವಾಗಿ ಚಿತ್ರೀಕರಣ ಮಾಡುತ್ತಿದ್ದ ಸಂಘ ಪರಿವಾರದ ಕಾರ್ಯಕರ್ತನನ್ನು ಸ್ಥಳೀಯರು ಹಿಡಿದು ಮುಲ್ಕಿ ಪೊಲೀಸರಿಗೆ ಬುಧವಾರ ಒಪ್ಪಿಸಿದ್ದಾರೆ.

ಬಂಧಿತನನ್ನು ಪಕ್ಷಿಕೆರೆ ಹೊಸಕಾಡು ನಿವಾಸಿ ಸುಮಂತ್ ಪೂಜಾರಿ (22) ಎಂದು ಗುರುತಿಸಲಾಗಿದೆ.

ಆರೋಪಿ ಸುಮಂತ್

ಅವರು ಪಕ್ಷಿಕೆರೆಯ ಹಿಂದೂ ಜಾಗರಣ ವೇದಿಕೆ (.) ಘಟಕದ ಸಕ್ರಿಯ ಸದಸ್ಯರಾಗಿದ್ದಾರೆ. ಕೆಮ್ರಾಲ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಕ್ಷಿಕೆರೆ ಹೊಸಕಾಡು ಎಂಬಲ್ಲಿ ಬುಧವಾರ ರಾತ್ರಿ 11 ಗಂಟೆಗೆ ನಡೆದಿದ್ದು, ಶುಕ್ರವಾರ ಬೆಳಕಿಗೆ ಬಂದಿದೆ.

ಆರೋಪಿ ಸುಮಂತ್ ತನ್ನ ನೆರೆ ಮನೆಯ ಬಚ್ಚಲು ಕೋಣೆಯಲ್ಲಿ ಮಹಿಳೆಯೊಬ್ಬರು ಸ್ನಾನ‌ ಮಾಡುವುದನ್ನು ವೀಡಿಯೊ ಮಾಡುತ್ತಿದ್ದ ಎನ್ನಲಾಗಿದೆ.
ಮಹಿಳೆಯೊಬ್ಬರು ತನ್ನ ಬಾತ್ ರೂಂನಲ್ಲಿ ಮೊಬೈಲ್ ಕ್ಯಾಮೆರಾ ನೋಡಿ ಕಿರುಚಿದ್ದಾರೆ. ನೆರೆಹೊರೆಯವರು ಆರೋಪಿ ಸುಮಂತ್ ನನ್ನು ಹಿಡಿದು ಥಳಿಸಿದ್ದಾರೆ. ನಂತರ ಪೊಲೀಸರಿಗೆ ವಿಷಯ ತಿಳಿಸಿದ್ದು, ಪೊಲೀಸರು ಸುಮಂತ್‌ನನ್ನು ಬಂಧಿಸಿದ್ದಾರೆ. ಚಿತ್ರೀಕರಿಸಿದ ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!