ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಇದೆಂಥಾ ಲವ್ ಮಾರ್ರೆ..! ಪ್ರೇಯಸಿಯ ಮೇಲೆ ರಾಡ್‍ನಿಂದ ಹಲ್ಲೆ ನಡೆಸಿದ ಪಾಗಲ್ ಪ್ರೇಮಿ

ಬೆಂಗಳೂರಿನ ಮೈಕೋಲೇಔಟ್‍ನ ಪಿ.ಜಿಯೊಂದರ ಬಳಿ ಫೆÇೀನ್ ಕಾಲ್ ಅವೈಡ್ ಮಾಡಿದ್ದಕ್ಕೆ ಅನುಮಾನಗೊಂಡ ಪ್ರಿಯಕರನೊಬ್ಬ ತನ್ನ ಪ್ರೇಯಸಿಗೆ ರಾಡ್‍ನಿಂದ ಹೊಡೆದು ಹಲ್ಲೆ ಮಾಡಿರುವ ಅಮಾನುಷ ಘಟನೆ ನಡೆದಿದೆ.


ಸ್ನೇಹ ಸಿಕ್ತಾ ಚಟರ್ಜಿ (26) ಎನ್ನುವರು ಹಲ್ಲೆಗೊಳಗಾದ ಯುವತಿಯಾಗಿದ್ದು, ರವಿಕುಮಾರ್ (28) ಹಲ್ಲೆ ಮಾಡಿದ ಆರೋಪಿಯಾಗಿದ್ದಾನೆ. ಟೆಕ್ಕಿಯಾಗಿದ್ದ ರವಿಕುಮಾರ್ ಕಳೆದ 1 ವರ್ಷದಿಂದ ಇಂದಿರಾನಗರದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದನು. ಇದೇ ಕಂಪನಿಗೆ ಇಂಟರ್ನ್ ಆಗಿ ಯುವತಿ ಕೆಲಸಕ್ಕೆ ಸೇರಿಕೊಂಡಿದ್ದಳು. ಈ ವೇಳೆ ಇಬ್ಬರ ನಡುವೆ ಪ್ರೀತಿಯಾಗಿದೆ.

ಇತ್ತೀಚೆಗೆ ಯುವತಿ ಬೇರೆ ಕಂಪನಿಗೆ ಸೇರಿಕೊಂಡು ಅಂತರ ಕಾಯ್ದುಕೊಂಡು ಫೆÇೀನ್ ಕಾಲ್‍ಗಳನ್ನ ಅವೈಡ್ ಮಾಡಿದ್ದಳು. ಕರೆಗಳಿಗೂ ಸರಿಯಾಗಿ ಉತ್ತರಿಸುತ್ತಿರಲಿಲ್ಲ. ಇದರಿಂದ ಪ್ರಿಯಕರ ಅನುಮಾನಗೊಂಡಿದ್ದನು ಎನ್ನಲಾಗಿದೆ. ಇದರಿಂದ ಕೋಪಗೊಂಡು ಆತ ಯುವತಿಯನ್ನು ಪಿಜಿ ಬಳಿ ಕರೆಸಿಕೊಂಡು ಕಬ್ಬಿಣದ ರಾಡ್‍ನಿಂದ ಯುವತಿ ತಲೆಗೆ ಹಲ್ಲೆ ಮಾಡಿದ್ದಾನೆ.

ಇದರಿಂದ ತೀವ್ರ ರಕ್ತ ಸ್ರಾವವಾಗುತ್ತಿದ್ದ ಆಕೆಯನ್ನು ತಕ್ಷಣ ಸ್ಥಳೀಯರು ಆಸ್ಪತ್ರೆಗೆ ದಾಖಲು ಮಾಡಿದ್ದರು. ಸದ್ಯ ನಿಮ್ಹಾನ್ಸ್‍ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಘಟನೆ ಸಂಬಂಧ ಮೈಕೋಲೇಔಟ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು ಆರೋಪಿ ರವಿಕುಮಾರ್‍ನನ್ನು ಪೊಲೀಸರು ಬಂಧಿಸಿದ್ದಾರೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!