ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರಕಾರದ ಮಹಾತ್ವಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಈಗಾಗಲೇ ಗೃಹ ಜ್ಯೋತಿ, ಗೃಹ ಲಕ್ಷ್ಮೀ, ಅನ್ನಭಾಗ್ಯ, ಶಕ್ತಿ ಯೋಜನೆಗಳು ಜಾರಿಯಾಗಿದ್ದು ಸರಕಾರದ ಈ ಮಹತ್ತರ ಯೋಜನೆಗಳನ್ನು ಮನೆ ಮನೆಗೆ ತಲುಪಿಸಲು ಮತ್ತು ಜನತೆಯನ್ನು ನೋಂದಣಿ ಮಾಡಲು ಪ್ರೆರೇಪಿಸಲು ಮನೆ ಮನೆ ಭೇಟಿ ನೀಡಿ ಜಾಗೃತಿ ಮೂಡಿಸಲು ಹಾಗೂ ಯೋಜನೆಗಳ ಪ್ರಯೋಜನಗಳ ಬಗ್ಗೆ ತಿಳಿಯಪಡಿಸಲಾಯಿತು.
ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ 2ನೇ ವಾರ್ಡ್ ಕೊಯಿಕುಳಿಯಲ್ಲಿ ಕಾಂಗ್ರೆಸ್ ಮುಖಂಡರಿಂದ ಮನೆಮನೆ ಭೇಟಿ ನೀಡಿ ಸಮೀಕ್ಷೆ ನಡೆಸಲಾಯಿತು. ಸುಳ್ಯನಗರ ಕಾಂಗ್ರೆಸ್ ಮಾಜಿ ಅಧ್ಯಕ್ಷ ಶಶಿಧರ್ ಎಂ ಜೆ, ಸುಳ್ಯ ಬ್ಲಾಕ್ ಮಾಜಿ ಕಾರ್ಯದರ್ಶಿ, ಮಾಜಿ ಮಾಧ್ಯಮ ಸಂಯೋಜಕ ಭವಾನಿ ಶಂಕರ್ ಕಲ್ಮಡ್ಕ, ಮಾಜಿ ನಗರ ಪಂಚಾಯತ್ ಸದಸ್ಯ ಇಬ್ರಾಹಿಂ ನೀರಬಿದಿರೆ, ಕೊಯಿಕುಳಿ ಬೂತ್ ಅಧ್ಯಕ್ಷ ಭಾಗೀಶ್ ಕೆ.ಟಿ ಮನೆ ಮನೆ ಭೇಟಿ ಅಭಿಯಾನದಲ್ಲಿ ಭಾಗವಹಿಸಿ ಸಮೀಕ್ಷೆ ನಡೆಸಿದರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…