ಮಂಗಳೂರು : ಮಂಗಳೂರಿನ ಬೆಂದೂರುವೆಲ್‌ನಲ್ಲಿ ಬಿಲ್ಡರ್ ಒಬ್ಬರು ಬಹುಮಹಡಿ ಕಟ್ಟಡದಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವರನ್ನು ಮೋಹನ್ ಅಮೀನ್ ಎಂದು ಗುರುತಿಸಲಾಗಿದೆ.

ಇವರು ಮಂಗಳೂರಿನ ಬೆಂದೂರುವೆಲ್‌ನಲ್ಲಿರು ಅಟ್ಲಾಂಟಿಕ್ ಅಪಾರ್ಟ್ಮೆಂಟ್‌ನಿoದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು. ಇನ್ನೂ ಇವರು ಮಂಗಳೂರಿನಲ್ಲಿ ವಿವಿಧ ಅಪಾಟ್ಮೆಂಟ್ ಗಳನ್ನು ನಿರ್ಮಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನೂ ಘಟನಾ ಸ್ಥಳಕ್ಕೆ ಕದ್ರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



