ಜನ ಮನದ ನಾಡಿ ಮಿಡಿತ

Advertisement

ಸ್ಯಾಂಡಲ್‌ವುಡ್ ನಟ ವಿಜಯ್‌ ರಾಘವೇಂದ್ರ ಪತ್ನಿ ಸ್ಪಂದನ ನಿಧನ!!!

ಸ್ಯಾಂಡಲ್‌ವುಡ್ ನಟ ವಿಜಯ್‌ ರಾಘವೇಂದ್ರ ಪತ್ನಿ ಸ್ಪಂದನ ಅವರು ನಿಧನರಾಗಿದ್ದಾರೆ. ಇಂದು ಹೃದಯಾಘಾತದಿಂದ ಸ್ಪಂದನ ಇಹಲೋಕ ತ್ಯಜಿಸಿದ್ದಾರೆ. ಸದ್ಯ ಇವರು ಬ್ಯಾಂಕಾಕ್ ನಲ್ಲಿದ್ದು ದಂಪತಿಗೆ ಶೌರ್ಯ ಎಂಬ ಓರ್ವ ಪುತ್ರನಿದ್ದಾನೆ. ನಿವೃತ್ತ ಪೊಲೀಸ್ಅಧಿಕಾರಿ ಶಿವರಾಮ್ ಅವರ ಪುತ್ರಿಯಾಗಿರುವ ಸ್ಪಂದನ 2007 ಆಗಸ್ಟ್ 26ರಲ್ಲಿ ವಿಜಯ ರಾಘವೇಂದ್ರ ಅವರನ್ನು ಪ್ರೀತಿಸಿ ಮದುವೆಯಾಗಿದ್ದರು. ಬ್ಯಾಂಕಾಕ್ ನಲ್ಲಿ ಪ್ರವಾಸದಲ್ಲಿದ್ದ ಸ್ಪಂದನ ಅವರಿಗೆ ಹೃದಯಾಘಾತವಾಗಿದೆ.

ನಾಳೆ ಬೆಂಗಳೂರಿಗೆ ವಿಜಯ್‌ ಪತ್ನಿ ಪಾರ್ಥಿವ ಶರೀರ ಬರುವ ಸಾಧ್ಯತೆಯಿದ್ದು, ವಿಧಿ ವಿಧಾನ ಕಾರ್ಯವೆಲ್ಲ ಬೆಂಗಳೂರಿನಲ್ಲಿ ಜರುಗಲಿದೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!