ಸ್ಯಾಂಡಲ್‌ವುಡ್ ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನ ಅವರು ನಿಧನರಾಗಿದ್ದಾರೆ. ಇಂದು ಹೃದಯಾಘಾತದಿಂದ ಸ್ಪಂದನ ಇಹಲೋಕ ತ್ಯಜಿಸಿದ್ದಾರೆ. ಸದ್ಯ ಇವರು ಬ್ಯಾಂಕಾಕ್ ನಲ್ಲಿದ್ದು ದಂಪತಿಗೆ ಶೌರ್ಯ ಎಂಬ ಓರ್ವ ಪುತ್ರನಿದ್ದಾನೆ. ನಿವೃತ್ತ ಪೊಲೀಸ್ಅಧಿಕಾರಿ ಶಿವರಾಮ್ ಅವರ ಪುತ್ರಿಯಾಗಿರುವ ಸ್ಪಂದನ 2007 ಆಗಸ್ಟ್ 26ರಲ್ಲಿ ವಿಜಯ ರಾಘವೇಂದ್ರ ಅವರನ್ನು ಪ್ರೀತಿಸಿ ಮದುವೆಯಾಗಿದ್ದರು. ಬ್ಯಾಂಕಾಕ್ ನಲ್ಲಿ ಪ್ರವಾಸದಲ್ಲಿದ್ದ ಸ್ಪಂದನ ಅವರಿಗೆ ಹೃದಯಾಘಾತವಾಗಿದೆ.
ನಾಳೆ ಬೆಂಗಳೂರಿಗೆ ವಿಜಯ್ ಪತ್ನಿ ಪಾರ್ಥಿವ ಶರೀರ ಬರುವ ಸಾಧ್ಯತೆಯಿದ್ದು, ವಿಧಿ ವಿಧಾನ ಕಾರ್ಯವೆಲ್ಲ ಬೆಂಗಳೂರಿನಲ್ಲಿ ಜರುಗಲಿದೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…