ಜನ ಮನದ ನಾಡಿ ಮಿಡಿತ

Advertisement

ತೋಕೂರು ಮದ್ದೇರಿ ದೈವಸ್ಥಾನ ಜೀರ್ಣೋದ್ಧಾರದ ಪರಿಹಾರ ಕಾರ್ಯಕ್ರಮದ ಅಂಗವಾಗಿ ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ

ಹಳೆಯಂಗಡಿ: ತೋಕೂರು ಮದ್ದೇರಿ ದೈವಸ್ಥಾನ ಜೀರ್ಣೋದ್ಧಾರದ ಪರಿಹಾರ ಕಾರ್ಯಕ್ರಮದ ಅಂಗವಾಗಿ ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಯಿತು ಸಮಿತಿಯ ಗೌರವಾಧ್ಯಕ್ಷ ಹರಿದಾಸ್ ಭಟ್, ಅಧ್ಯಕ್ಷ ಪದ್ಮನಾಭ ಪಿ. ಆಚಾರ್ಯ, ಉಪಾಧ್ಯಕ್ಷ ಮೋಹನ್ ದಾಸ್, ಕಾರ್ಯದರ್ಶಿ ಹೇಮಾನಾಥ ಅಮೀನ್, ಕೋಶಾಧಿಕಾರಿ ಪುರುಷೋತ್ತಮ ಕೋಟ್ಯಾನ್, ಅರ್ಚಕರಾದ ಮಧುಸೂಧನ್ ಆಚಾರ್ಯ ಹಾಗೂ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!