ಪುತ್ತೂರು : ನೆಲ್ಲಿಕಟ್ಟೆ ಸಮೀಪದ ಬ್ರಹ್ಮನಗರದಲ್ಲಿ ತವರು ಮನೆಯಲ್ಲಿದ್ದ ಪತ್ನಿಗೆ ಆಕೆಯ ಪತಿ ಚೂರಿಯಿಂದ ಇರಿದಿರುವ ಘ ಟನೆ ಬೆಳಕಿಗೆ ಬಂದಿದೆ.
ಅವರಿಬ್ಬರು 6 ವರ್ಷದ ಹಿಂದೆ ಮದುವೆಯಾಗಿದ್ದು, ಮದುವೆಯಾಗಿ 2-3 ವರ್ಷಗಳಿಂದ ಆಕೆಯ ಪತಿ ಪ್ರಶಾಂತ್ ಮಾನಸಿಕ ಕಿರುಕುಳ ನೀಡುತ್ತಿದ್ದನು. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಮುಚ್ಚಳಿಕೆ ಬರೆಸಲಾಗಿದ್ದರೂ ಪತಿ ತೊಂದರೆ ನೀಡುವುದನ್ನು ಮುಂದುವರಿಸಿದ್ದಾರೆ.
ಇನ್ನು ಆ.6 ರಂದು ರಾತ್ರಿ ಮಹಿಳೆ ತನ್ನ ತಾಯಿ ಮನೆಯಲ್ಲಿ ಇರುವಾಗ ಅಲ್ಲಿಗೆ ಬಂದ ಪತಿ ಪ್ರಶಾಂತ್ ಅವ್ಯಾಚವಾಗಿ ಬೈದು ಚೂರಿಯಿಂದ ಕೈಗೆ ತಿವಿದು ಜೀವ ಬೆದರಿಕೆ ಒಡ್ಡಿರುವುರುವುದಾಗಿ ಪತ್ನಿ ಮನೆಯವರು ಆರೋಪಿಸಿದ್ದಾರೆ.
ಇನ್ನೂ ಗಾಯಾಳು ಮಹಿಳೆ ಪುತ್ತೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಆಕೆಯ ದೂರಿನಂತೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪುತ್ತೂರು ಸೇರಿದಂತೆ ಬೆಂಗಳೂರು, ಮಡಿಕೇರಿ, ಗೋಣಿಕೊಪ್ಪಲು ಹಾಗೂ ಬೆಳ್ತಂಗಡಿಯಲ್ಲಿ ಪ್ರಸಿದ್ಧವಾಗಿರುವ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಸಂಸ್ಥೆಯ ಮಾಲಕರಾದ ಸರಾಫ್…
ಶ್ರೀಮಂತ ರಾಜಗುಳಿಗ ಕ್ಷೇತ್ರದಲ್ಲಿ ನಡೆದ ಆಟಿಡೊಂಜಿ ದಿನ ಕಾರ್ಯಕ್ರಮದ ವೇಳೆ ಮಗುವಿನ ಚಿಕಿತ್ಸೆಗೆ ನೆರವು ನೀಡುವುದಾಗಿ ನೀಡಿದ್ದ ಭರವಸೆಯನ್ನು ರವಿ…
ಅಂತರರಾಷ್ಟ್ರೀಯ ಮಟ್ಟದಲ್ಲಿ ಅಥ್ಲೆಟಿಕ್ಸ್ ಕ್ಷೇತ್ರದಲ್ಲಿ ಸಾಧನೆ ಮಾಡಿ ದೇಶಕ್ಕೆ ಕೀರ್ತಿ ತಂದಿರುವ ಖ್ಯಾತ ಕ್ರೀಡಾಪಟು ಎಂ.ಆರ್. ಪೂವಮ್ಮ ಅವರನ್ನು ದಕ್ಷಿಣ…
ಖ್ಯಾತ ಸಾಹಿತಿ ಕೋಟ ಶಿವರಾಮ ಕಾರಂತರ ಜನ್ಮದಿನದ ಅಂಗವಾಗಿ ಕಲ್ಕೂರ ಪ್ರತಿಷ್ಠಾನದ ಕಾರಂತ ಪ್ರಶಸ್ತಿ ಸಮಿತಿ ನೀಡುವ 2026ನೇ ಸಾಲಿನ…
ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆಯೊಂದು ಡಿಕ್ಕಿಯಾಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಅನಿಲ ಸಮೀಪ ನಡೆದಿದೆ. ಹೆದ್ದಾರಿಯಲ್ಲಿ ಕಾರು ಸಂಚರಿಸುತ್ತಿದ್ದ…
ಅಂತಾರಾಷ್ಟ್ರೀಯ ಹಾಗೂ ವಿಶ್ವಮಟ್ಟದ ಕ್ರೀಡಾಕೂಟಗಳಲ್ಲಿ ಪದಕ ಗೆಲ್ಲುವ ಕರ್ನಾಟಕದ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಪ್ರೋತ್ಸಾಹಧನ ತೀರಾ ಕಡಿಮೆಯಾಗಿದ್ದು, ಇತರ…