ಉಡುಪಿಯ ಪ್ಯಾರಾಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬAಧಿಸಿದAತೆ, ಈ ಪ್ರಕರಣವನ್ನು ಸಿಐಡಿ ಗೆ ಹಸ್ತಾಂತರಿಸಲು ರಾಜ್ಯ ಸರಕಾರ ಆದೇಶವನ್ನು ಹೊರಡಿಸಿತ್ತು. ಈ ಹಿನ್ನಲೆ ಇಂದು ನಾಯಕ್ ನೇತೃತ್ವದ ತಂಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ಭೇಟಿ ನೀಡಿದ್ದಾರೆ.

ಈ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಮಚೀಂದ್ರ ಹಾಕೆ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಲಿಂಗಪ್ಪ ತನಿಖಾಧಿಯಾಗಿದ್ದ ಬೆಳ್ಳಿಯಪ್ಪ ಸಹಿತ ಮಲ್ಪೆ ಠಾಣೆಯ ಪೊಲೀಸರು ಘಟನೆ ಹಾಗೂ ತನಿಖೆಯ ವರದಿಗಳನ್ನು ಸಿಐಡಿ ಗೆ ಹಸ್ತಾಂತರಿಸಿದರು.
ಇನ್ನೂ ಈ ಪ್ರಕರಣದ ತನಿಖೆಯನ್ನು ಅಂಜುಮಾಲಿ ನಾಯಕ್ ಮಾಡಲಿದ್ದಾರೆ.
ಹಾಕಿ ಹಾಗು ತನಿಖೆಯ ವರದಿಗಳನ್ನು ಸಿಂದಿಗೆ ಹಸ್ತಾಂತರಿಸಿದರು. ಇನ್ನು ಮುಂದೆ ಅಂಜುಮಾಲಿ ನಾಯಕ್ ಈ ಪ್ರಕರಣದ ತನಿಖಾಧಿಕಾರಿಯಾಗಿರಲಿದ್ದಾರೆ.



