ಜನ ಮನದ ನಾಡಿ ಮಿಡಿತ

Advertisement

ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ, ಪುತ್ತಿಲ ಪರಿವಾರದಿಂದ ಪುತ್ತೂರಿನಲ್ಲಿ ‘ನಮ್ಮ ನಡೆ ನ್ಯಾಯದ ಕಡೆ’ ಬೃಹತ್ ಕಾಲ್ನಾಡಿಗೆ ಜಾಥ : ಸ್ವಯಂಪ್ರೇರಿತವಾಗಿ ರಸ್ತೆ ಅಂಗಡಿಮು0ಗಟ್ಟುಗಳನ್ನು ಬಂದ್ ಮಾಡುವಂತೆ ಮನವಿ

11 ವರ್ಷಗಳ ಹಿಂದೆ ಅತ್ಯಾಚಾರ ನಡೆದು ಕೊಲೆಯಾದ ಸೌಜನ್ಯ ಪ್ರಕರಣಕ್ಕೆ ನ್ಯಾಯ ಒದಗಿಸಲು ಸರ್ಕಾರ ಮರುತನಿಖೆ ಕೈಗೊಳ್ಳಬೇಕು ಹಾಗೂ ನೈಜ ಆರೋಪಿಗಳ ಬಂಧನವಾಗಬೇಕೆ0ದು ಒತ್ತಾಯಿಸಿ ಆಗಸ್ಟ್ 14 ರಂದು ಪುತ್ತಿಲ ಪರಿವಾರದ ವತಿಯಿಂದ ಪುತ್ತೂರಿನಲ್ಲಿ ‘ನಮ್ಮ ನಡೆ ನ್ಯಾಯದ ಕಡೆ’ ಬೃಹತ್ ಕಾಲ್ನಾಡಿಗೆ ಜಾಥ ಹಾಗೂ ರಸ್ತೆ ತಡೆ ನಡೆಯಲಿದೆ.


ಸೌಜನ್ಯಳಿಗೆ ನ್ಯಾಯ ಸಿಗುವಂತೆ ಮಾಡಲು 1 ಗಂಟೆ ಬಂದ್ ಮಾಡುವಂತೆ ಪುತ್ತಿಲ ಪರಿವಾರ ಮನವಿ ಮಾಡಿದ್ದಾರೆ.
ಪುತ್ತೂರು ಪೇಟೆಯ ವರ್ತಕರು ಸಹೋದರಿ ಸೌಜನ್ಯಳ ಸಾವಿಗೆ ನ್ಯಾಯಕ್ಕಾಗಿ ತಮ್ಮ ಅಂಗಡಿ ಮುಂಗಟ್ಟುಗಳನ್ನು ಅಂದು ಬೆಳಿಗ್ಗೆ 10 ಗಂಟೆಯಿAದ 11 ಗಂಟೆಯವರೆಗೆ ಸ್ವಯಂಪ್ರೇರಿತ ಬಂದ್ ಮಾಡುವಂತೆ ಪುತ್ತಿಲ ಪರಿವಾರ ವತಿಯಿಂದ ಪುತ್ತೂರಿನ ಸಮಸ್ತ ವ್ಯಾಪಾರಸ್ಥರಲ್ಲಿ ಮನವಿ ಮಾಡಲಾಗಿದೆ.
ಆಗಸ್ಟ್ 14ರ ಸೋಮವಾರದಂದು ಬೆಳಿಗ್ಗೆ 9.30 ಕ್ಕೆ ದರ್ಬೆ ವೃತ್ತದಿಂದ ಕಾಲ್ನಡಿಗೆ ಜಾಥ ಪುತ್ತೂರು ಬಸ್ ನಿಲ್ದಾಣದವರೆಗೆ ತೆರಳಿ ಅಲ್ಲಿ ರಸ್ತೆ ತಡೆ ಮತ್ತು ಬೃಹತ್ ಪ್ರತಿಭಟನಾ ಸಭೆ ನಡೆಯಲಿದೆ.

Leave a Reply

Your email address will not be published. Required fields are marked *

ಮಂಗಳೂರು: ಕ್ರೀಡಾಪಟು ಎಂ.ಆರ್. ಪೂವಮ್ಮಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ

ಮಂಗಳೂರು: 2026ನೇ ಸಾಲಿನ ಕಾರಂತ ಪ್ರಶಸ್ತಿಗೆ ಹಿರಿಯ ಸಾಹಿತಿ ವೈದೇಹಿ ಆಯ್ಕೆ..!

ಕಡಬ: ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಸಾವು

ಮಂಗಳೂರು: ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ಹೆಚ್ಚಿಸಿ: ಎಂ.ಆರ್. ಪೂವಮ್ಮ ಆಗ್ರಹ

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

error: Content is protected !!