ಜನ ಮನದ ನಾಡಿ ಮಿಡಿತ

Advertisement

ಮಾದಕ ವಸ್ತು ಸೇವಿಸಿ ಅಸಭ್ಯ ವರ್ತನೆ ; ಆರೋಪಿ ಪೊಲೀಸರ ವಶ

ಉಪ್ಪಿನಂಗಡಿ: ಮಾದಕ ವಸ್ತು ಸೇವನೆ ಮಾಡಿ ಸಾರ್ವಜನಿಕ ಸ್ಥಳದಲ್ಲಿ ಅನುಚಿವಾಗಿ ವರ್ತಿಸುತ್ತಿದ್ದ ವ್ಯಕ್ತಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.


ಅಮಲು ಪದಾರ್ಥ ಸೇವನೆ ಮಾಡಿದ ವ್ಯಕ್ತಿ ಬೆಳ್ತಂಗಡಿ ಇಳಂತಿಲ ಗ್ರಾಮದ ನಿವಾಸಿ ಮಹಮ್ಮದ್ ಶಾಫಿ(30) ಎಂದು ತಿಳಿದು ಬಂದಿದೆ.
ಉಪ್ಪಿನಂಗಡಿ ಸಿ ಎ ಬ್ಯಾಂಕ್ ಬಳಿ ಆರೋಪಿ ಮಹಮ್ಮದ್ ಶಾಫಿ ಅಮಲು ಪದಾರ್ಥ ಸೇವನೆ ಮಾಡಿ ಅನುಚಿತವಾಗಿ ವರ್ತಿಸುತ್ತಿದ್ದ, ಉಪ್ಪಿನಂಗಡಿ ಪೊಲೀಸರು ವಿಚಾರಿಸಿದಾಗ ಮಾದಕದ್ರವ್ಯ ಗಾಂಜಾ ಸೇವನೆ ಮಾಡಿರುವುದನ್ನು ಒಪ್ಪಿಕೊಂಡಿದ್ದು, ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಿಸಿಯೂಟ ಸಿಬ್ಬಂದಿಯ ಕೈ ತುರಿಮಣೆಯಲ್ಲಿ ಸಿಲುಕಿ ಅವಘಡ; ಸಮಯಪ್ರಜ್ಞೆ ಮೆರೆದ 5ನೇ ತರಗತಿ ಬಾಲಕ

ಮಂಗಳೂರು: ಕೆಪಿಟಿ ಸಿಗ್ನಲ್ ಬಳಿ ಭಾರೀ ಗುಂಡಿ; ಅಪಾಯದಂಚಿನಲ್ಲಿ ವಾಹನ ಸವಾರರು

ಬಂಟ್ವಾಳ: ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ವಿಶೇಷ ತೀರ್ಥಸ್ನಾನ

ಬಂಟ್ವಾಳ: ಬಿ.ಸಿ.ರೋಡಿನಲ್ಲಿ ಸಾರ್ವಜನಿಕ ಪಾಲೆದ ಕೆತ್ತೆ ಕಷಾಯ ವಿತರಣೆ

ಬಂಟ್ವಾಳ: ದಕ್ಷಿಣ ಕನ್ನಡದ ತಾಲೂಕು ಕಚೇರಿಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ಪರಿಶೀಲನೆ

ಬಂಟ್ವಾಳ: ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಸಂಭ್ರಮ

ಮೂಡಬಿದ್ರೆ: ಮಿಜಾರ್‌ನಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಸುಟ್ಟ ಗಾಯ…!

ಮಂಗಳೂರು: ತಂಗಿಯ ಸಾವಿನ ಬೆನ್ನಲ್ಲೇ ಸಹೋದರನೂ ಶವವಾಗಿ ಪತ್ತೆ; ಮಂಗಳೂರಿನ ಲಾಡ್ಜ್‌ನಲ್ಲಿ ದುರಂತ

ಕೊಲಂಬಿಯಾ: ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ; 111 ಮಂದಿ ಸಾವು

error: Content is protected !!