ಬೆಂಗಳೂರು: ಕರಾವಳಿ ಭಾಗದ ತುಳುನಾಡು ಸಂಸ್ಕೃತಿಯನ್ನು ಬಿಂಬಿಸುವ ಆಟಿಡೊಂಜಿ ದಿನ ಕಾರ್ಯಕ್ರಮ ವನ್ನು ದೇವಾಡಿಗ ಸಂಘ, ಬೆಂಗಳೂರು ನಗರದಲ್ಲಿ ಆಚರಿಸಲಾಯಿತು. ನಾರಾಯಣ ಹೃದಯಾಲಯದ ಹೃದಯ ತಜ್ಞ ಪ್ರವೀಣ್ ದೇವಾಡಿಗ ಉದ್ಘಾಟಿಸಿದರು. ರಮೇಶ್ ದೇವಾಡಿಗ ವಂಡ್ಸೆ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಸಂಘದ ಮಾಹಿತಿಗಾಗಿ ವೆಬ್ ಸೈಟ್ ಗೆ ಚಾಲನೆ ನೀಡಲಾಯಿತು.
ಬಿಸಿಯೂಟದ ಸಿಬ್ಬಂದಿಯೊಬ್ಬರ ಕೈ ವಿದ್ಯುತ್ ಚಾಲಿತ ತುರಿಮಣೆಯಲ್ಲಿ ಸಿಲುಕಿಕೊಂಡ ಸಂದರ್ಭದಲ್ಲಿ ಸಮಯಪ್ರಜ್ಞೆ ಮೆರೆದ ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ…
ನಗರದ ಕೆಪಿಟಿ ಸಿಗ್ನಲ್ ಸಮೀಪ ರಸ್ತೆಯ ಮಧ್ಯಭಾಗದಲ್ಲೇ ಭಾರೀ ಗುಂಡಿಯೊಂದು ನಿರ್ಮಾಣವಾಗಿದ್ದು, ವಾಹನ ಸವಾರರಿಗೆ ಅಪಾಯ ಎದುರಾಗಿದೆ. ಈ ಮಾರ್ಗದಲ್ಲಿ…
ಆಟಿ ಅಮಾವಾಸ್ಯೆಯ ಪವಿತ್ರ ದಿನದಂದು ಬಂಟ್ವಾಳ ತಾಲೂಕಿನ ಐತಿಹಾಸಿಕ ಹಾಗೂ ಪೌರಾಣಿಕ ಪ್ರಸಿದ್ಧಿಯ ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ…
ತುಳುಕೂಟ ಬಂಟ್ವಾಳ ಹಾಗೂ ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನ, ಬಿ.ಸಿ.ರೋಡು ಇದರ ಆಡಳಿತ ಮಂಡಳಿಯ ಆಶ್ರಯದಲ್ಲಿ ವರ್ಷಂಪ್ರತಿ ನಡೆಯುವ ಆಟಿ…
ಲೋಕಾಯುಕ್ತದಲ್ಲಿ ದಾಖಲಾಗಿರುವ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮೇಲಾಧಿಕಾರಿಗಳ ನಿರ್ದೇಶನದ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕು ಕಚೇರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು…
ಆಟಿ ಅಮಾವಾಸ್ಯೆಯ ಪ್ರಯುಕ್ತ ತಾಲೂಕಿನ ಪ್ರಸಿದ್ಧ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಬುಧವಾರ ಶ್ರದ್ಧಾಭಕ್ತಿ ಹಾಗೂ ಸಂಭ್ರಮದಿಂದ ವಿವಿಧ ಧಾರ್ಮಿಕ…