ವಿಟ್ಲ ಕೇಪು ಗ್ರಾಮದ ಆಲಂಗಾರು ನಿವಾಸಿ, ಸಾಮಾಜಿಕ, ಶೈಕ್ಷಣಿಕ, ಸಹಕಾರಿ ಕ್ಷೇತ್ರದ ಧುರೀಣ ಆಲಂಗಾರು ಈಶ್ವರ ಭಟ್(66) ಅವರು ಅಸೌಖ್ಯದಿಂದಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಕೇಪು ಗ್ರಾ. ಪಂ. ಮಾಜಿ ಉಪಾಧ್ಯಕ್ಷರಾಗಿದ್ದ ಅವರು ಪಡಿಬಾಗಿಲು ದ.ಕ.ಜಿ.ಪಂ.ಹಿ.ಪ್ರಾ.ಶಾಲೆ ಸ್ಥಾಪನೆಯಲ್ಲಿ ಪ್ರಮುಖ ಪಾತ್ರ ವಹಿಸಿ, ಅಭಿವೃದ್ಧಿ ಸಮಿತಿ ಸ್ಥಾಪಕ ಅಧ್ಯಕ್ಷರಾಗಿದ್ದರು. ಕೇಪು ಮೈರ ಶ್ರೀ ದುರ್ಗಾ ಮಿತ್ರ ವೃಂದದ ಸ್ಥಾಪಕ ಅಧ್ಯಕ್ಷರಾಗಿ, ಜನಸಂಘ ಸ್ವಯಂಸೇವಕರಾಗಿ, ಕೇಪು ಗ್ರಾಮದಲ್ಲಿ ಬಿಜೆಪಿಯನ್ನು ಸಂಘಟಿಸಿ, ಕೇಪು ಗ್ರಾಮ ಸಮಿತಿ ಅಧ್ಯಕ್ಷರಾಗಿ ಸೇವೆಸಲ್ಲಿಸಿದ್ದಾರೆ.
ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತನನ್ನು…
ಸೀತಾಂಗೋಳಿ–ಪೆರ್ಲ ರಸ್ತೆಯ ಪುತ್ತಿಗೆ ಮುಗುರೋಡ್‌ನಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಅವರ ಪತ್ನಿ…
ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ಹಚ್ಚಿ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಸುಳ್ಯ…
ಮನೆಯಲ್ಲಿ ಬಳಸಿ ಉಳಿದಿರುವ ಅಥವಾ ಬಳಕೆಯಾಗದೆ ಉತ್ತಮ ಸ್ಥಿತಿಯಲ್ಲಿರುವ ಪಾದರಕ್ಷೆಗಳನ್ನು ಬಡ ಹಾಗೂ ಪಾದರಕ್ಷೆರಹಿತ ಮಕ್ಕಳಿಗೆ ತಲುಪಿಸುವ ಉದ್ದೇಶದಿಂದ ‘ನಡಿಗೆ’…
‘ಸ್ವಚ್ಛತಾ ಹೀ ಸೇವಾ 2026’ ಕಾರ್ಯಕ್ರಮದ ಅಂಗವಾಗಿ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಅ.2ರಂದು ಬೃಹತ್ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ…
ಕರಾವಳಿಯಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಇದರ ಬೆನ್ನಲ್ಲೇ ಉಡುಪಿ ಜಿಲ್ಲೆಯ ಪ್ರಮುಖ ನದಿಗಳು ಹಾಗೂ ಜಲಾಶಯಗಳ ನೀರಿನ…