ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದ ನೈಜ್ಯ ಆರೋಪಿಯನ್ನು ಬಂಧಿಸಬೇಕೆಂದು ಒತ್ತಾಯಿಸಿ ಆಗಸ್ಟ್ 27ರಂದು ವಾಮದಪದವಿನಲ್ಲಿ ಮಹೇಶ್ ಶೆಟ್ಟಿ ತಿಮರೋಡಿಯವರ ಉಪಸ್ಥಿತಿಯಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಯಲಿದೆ. ಬೆಳಿಗ್ಗೆ 9ಗಂಟೆಗೆ ವಾಮದಪದವು ನೀಲಿ ನೀಲಕಂಠೇಶ್ವರ ದೇವಸ್ಥಾನದಿಂದ ವಾಹನ ಜಾಥ ಹೊರಟು ಮಾವಿನಕಟ್ಟೆ ಕೇಂದ್ರ ಮೈದಾನದಲ್ಲಿ ಸೌಜನ್ಯ ಸಾವಿನ ಪೂರ್ಣಪ್ರಮಾಣದ ತನಿಖೆಗೆ ಹೋರಾಟ ನಡೆಯಲಿದೆ ಎಂದು ವಾಮದಪದವು ಹೋರಾಟ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಾಧ್ಯಮ ಲೋಕದಲ್ಲಿ ಅಚ್ಚಳಿಯದ ಸಾಧನೆಯನ್ನು ಮಾಡಿ 2025 ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಮಾಧ್ಯಮ ಆಡಳಿತ…
ಮಾಧ್ಯಮ ಲೋಕದಲ್ಲಿ ಸುದೀರ್ಘ ದುಡಿಮೆ ಮತ್ತು ತನ್ನ ಕಲಾತ್ಮಕ ಕ್ಯಾಮರಾ ಕೌಶಲ್ಯದಿಂದ ಜನಮನ ಸೆಳೆದಿದ್ದ ನಾಗರಾಜ್ ಇಂದು ನಿಧನರಾಗಿದ್ದಾರೆ. ಆರ್ಥಿಕ…
ಆಂಬ್ಯುಲೆನ್ಸ್ ವಾಹನವೊಂದಕ್ಕೆ ಸೈಡ್ ಬಿಡದೆ ಸಂಚಾರಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಸ್ಕೂಟರ್ ಸವಾರನೋರ್ವನನ್ನು ಪೋಲೀಸರು ಬಂಧಿಸಿದ್ದಾರೆ. ಪುತ್ತೂರು ಬೆಟ್ಟಂಪಾಡಿ ನಿವಾಸಿ…
ಅನಿವಾಸಿ ಭಾರತೀಯ ಉದ್ಯಮಿ, ಸಮಾಜ ಸೇವಕ ಝಕರಿಯಾ ಜೋಕಟ್ಟೆ ಅವರಿಗೆ ಹೊರನಾಡ ಕನ್ನಡಿಗ ವಿಭಾಗದಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ…
ಪಾಣೆಮಂಗಳೂರು ಹಳೆ ಸೇತುವೆ ಬಳಿ ನಾಪತ್ತೆಯಾದ ಆಟೋ ಚಾಲಕನ ಶವ ಪತ್ತೆಯಾಗಿದೆ. ಪಾಣೆಮಂಗಳೂರು ಹಳೆ ಸೇತುವೆಯ ಬಳಿ ಇಲೆಕ್ಟಿಕ್ ಆಟೋ…
ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ಹಲವಾರು ಮಂದಿಯಿಂದ ಕೋಟ್ಯಾಂತರ ಹಣ ಪಡೆದು ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ದಂಪತಿಯನ್ನು ಕಾವೂರು…