ಜನ ಮನದ ನಾಡಿ ಮಿಡಿತ

Advertisement

ತಿಮರೋಡಿ ಮನೆಗೆ ಪ್ರಮೋದ್ ಮುತಾಲಿಕ್ ಭೇಟಿ…

ಸೌಜನ್ಯ ಪರ ನ್ಯಾಯದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಹಿಂದೂ ನಾಯಕ ಬೆಳ್ತಂಗಡಿ ತಾಲೂಕಿನ ಮಹೇಶ್ ಶೆಟ್ಟಿ ತಿಮರೋಡಿ ನಿವಾಸಕ್ಕೆ ಶ್ರೀ ರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಭೇಟಿ ನೀಡಿದ್ದಾರೆ. ಮಹೇಶ್ ಶೆಟ್ಟಿ ತಿಮರೋಡಿ ನಿವಾಸಕ್ಕೆ ಭೇಟಿ ನೀಡಿರುವ ಪ್ರಮೋದ್ ಮುತಾಲಿಕ್ ಸೌಜನ್ಯ ಹೋರಾಟದ ಬಗೆಗಿನ ಮಾಹಿತಿಯನ್ನು ಪಡೆದುಕೊಂಡಿದ್ದಾರೆ. ಮಾತ್ರವಲ್ಲ ಮುಂದಿನ ದಿನಗಳಲ್ಲಿ ಯಾವ ರೀತಿಯಲ್ಲಿ ಹೋರಾಟ ಸಾಗಲಿದೆ ಅನ್ನುವ ಬಗೆಗಿನ ಮಾಹಿತಿಯನ್ನು ತಿಮರೋಡಿ ಅವರಿಂದ ಪಡೆದುಕೊಂಡಿದ್ದಾರೆ. ಅಲ್ಲದೆ ತಿಮರೋಡಿ ಅವರ ಹೋರಾಟಕ್ಕೆ ಬೆಂಬಲ ಸೂಚಿಸುವ ಬಗ್ಗೆಯೂ ಮಾತನಾಡಿದ್ದಾರೆ ಎಂದು ವರದಿಯಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!