ಜನ ಮನದ ನಾಡಿ ಮಿಡಿತ

Advertisement

ಉಜಿರೆ: ಮನೆಗೆ ನುಗ್ಗಿ ನಗ-ನಗದು ಕಳವು

ಉಜಿರೆಯ ಅಜಿತ್ ನಗರ ಕಲ್ಲೆಯ ಫೆಲಿಕ್ಸ್‌ ರೊಡ್ರಿಗಸ್ ಅವರ ಮನೆಯಲ್ಲಿ ಹಾಡು ಹಗಲೇ ಕಳ್ಳತನ ನಡೆದ ಘಟನೆ ನಡೆದಿದೆ. ಫೆಲಿಕ್ಸ್ ಅವರು ಕೂಲಿ ಕೆಲಸಕ್ಕೆ ಹೋಗುತ್ತಿದ್ದು, ಪತ್ನಿ ಉಜಿರೆ ಅನುಗ್ರಹ ಶಾಲೆಯಲ್ಲಿ ಹೆಲ್ಪರ್ ಕೆಲಸಕ್ಕೆ ಹೋಗುತ್ತಿದ್ದರು. ಇಬ್ಬರು ಹೆಣ್ಣು ಮಕ್ಕಳು ಕಾಲೇಜಿಗೆ ಹೋಗುತ್ತಿದ್ದು ಯಾರು ಇಲ್ಲದ ಸಂದರ್ಭದಲ್ಲಿ ಘಟನೆ ನಡೆದಿದೆ. ಮಗಳು ಶಾಲೆಯಿಂದ ಮನೆಗೆ ಬಂದ ಸಂದರ್ಭ ಕಳ್ಳತನ ಬೆಳಕಿಗೆ ಬಂದಿದೆ. ಹಿಂದಿನ ಬಾಗಿಲು ನಿಂದ ಒಳಗೆ ಹೋಗಿ ಮುಂದಿನ ಬಾಗಿಲಿಗೆ ಚಿಲಕ ಹಾಕಲಾಗಿದ್ದು, ಕಪಾಟಿನಲ್ಲಿದ್ದ ಕರಿಮಣಿ ಸರ,4 ಬಳೆ, 8 ಜೋಡಿ ಕಿವಿಯೋಲೆ, 3ಪವನ್ ನೆಕ್ಲಸ್, 3ಚೈನ್, 4 ಉಂಗುರ, 1 ಬ್ರೆಸ್ಲಾಟ್, ನಗದು 10 ಸಾವಿರ, ಒಟ್ಟು 15 ಪಾವನ್ ಚಿನ್ನವನ್ನು ದರೋಡೆಕೋರರರು ಕಳ್ಳತನ ಮಾಡಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಬೆಳ್ತಂಗಡಿ ಎಸ್.ಐ ಧನರಾಜ್ ಆಗಮಿಸಿ ಪರಿಶೀಲನೆ ನಡೆಸಿದರು.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!