ಯಕ್ಷಧ್ರುವ ಪಟ್ಲ ಫೌಂಡೇಶನ್ ವತಿಯಿಂದ ಯಕ್ಷ ಧ್ರುವ ಯಕ್ಷ ಶಿಕ್ಷಣ ನಾಟ್ಯ ತರಬೇತಿ ಅಭಿಯಾನ 2023-24ನೇ ಕಾರ್ಯಕ್ರಮದ ಅಡಿಯಲ್ಲಿ ನಿಷ್ಠೆ ಸರ್ಕಾರಿ ಪ್ರೌಢಶಾಲೆಯಲ್ಲಿ ಯಕ್ಷನಾಟ್ಯ ತರಬೇತಿ ಉದ್ಘಾಟನೆಗೊಂಡಿತು. ಕಾರ್ಯಕ್ರಮದಲ್ಲಿ ಯಕ್ಷ ಧ್ರುವ ಸತೀಶ್ ಪಟ್ಲ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಶುಭ ಕೋರಿದರು. ಸಭೆಯಲ್ಲಿ ವಾಸುದೇವ ಐತಾಳ್, ನಾಟ್ಯ ಗುರುಗಳಾದ ಈಶ್ವರ ಪ್ರಸಾದ್ ಶಾಸ್ತ್ರಿ, ಪ್ರಖ್ಯಾತ ರೈ. ದಿವಿತ್ ರೈ, ಪ್ರವೀಣ್ ಕುಮಾರ್ ಹೆಬ್ಬಾರ್, ರಾಜಗುರು ಹೆಬ್ಬಾರ್, ಪುರುಷೋತ್ತಮ್ ಗೌಡ, ಮುಖ್ಯ ಶಿಕ್ಷಕರಾದ ಶ್ರೀಮತಿ ಶಾಂತ ಶೆಟ್ಟಿ, ಸಹಶಿಕ್ಷಕರು, ಪೋಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಶರತ್ ಕುಮಾರ್ ತುಳುಪುಳೆ ಕಾರ್ಯಕ್ರಮ ನಿರ್ವಹಿಸಿದರು.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…