ಜನ ಮನದ ನಾಡಿ ಮಿಡಿತ

Advertisement

ಶಿಮಂತೂರು: ದೇವಸ್ಥಾನದ ಬೃಹತ್ ಸ್ವಚ್ಛತಾ ಕಾರ್ಯಕ್ರಮ

ಮುಲ್ಕಿ: ಇತಿಹಾಸ ಪ್ರಸಿದ್ಧ ಮುಲ್ಕಿ ಸೀಮೆಯ ಒಂಬತ್ತು ಮಾಗಣೆಯ ಶಿಮಂತೂರು ಶ್ರೀ ಆದಿ ಜನಾರ್ಧನ ದೇವಸ್ಥಾನದಲ್ಲಿ ಆಗಸ್ಟ್ 17 ಗುರುವಾರ ಶ್ರೀ ದೇವರಿಗೆ ಸಾರ್ವಜನಿಕ ಲಕ್ಷ ತುಳಸಿ ಅರ್ಚನೆ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳ ಪೂರ್ವಭಾವಿಯಾಗಿ ದೇವಸ್ಥಾನದಲ್ಲಿ ಯುವಕ ಮಂಡಲ ,ಮಹಿಳಾ ಭಜನಾ ಮಂಡಳಿ, ಆಡಳಿತ ಸಮಿತಿ ಸದಸ್ಯರಿಂದ ದೇವಸ್ಥಾನದ ಒಳಾಂಗಣ ಹಾಗೂ ಹೊರಾಂಗಣದ ಬೃಹತ್ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.

ಅತಿಕಾರಿಬೆಟ್ಟು ಗ್ರಾಪಂ ಸದಸ್ಯೆ ಪದ್ಮಿನಿ ವಿಜಯ ಶೆಟ್ಟಿ,ದೇವಸ್ಥಾನದ ದೇವಸ್ಥಾನ ಸಮಿತಿಯ ಸದಸ್ಯರಾದ ದಿನೇಶ್ಚಂದ್ರ ಅಜಿಲ, ಹರೀಶ್ ಶೆಟ್ಟಿ, ಶಶಿಕಲಾ, ಕಲ್ಪನಾ ಬಲ್ಲಾಳ್, ಯುವಕ ಮಂಡಲದ ಅಧ್ಯಕ್ಷ ಕಿಶೋರ್ ಶೆಟ್ಟಿ, ಉಪಾಧ್ಯಕ್ಷ ಪ್ರವೀಣ್, ಉದಯಕುಮಾರ್ ಶೆಟ್ಟಿ ಅಧಿದನ್, ಗೋಪಾಲ್ ಶಿಮಂತೂರು, ಪ್ರಬಂಧಕ ಕಿಶೋರ್ ಶೆಟ್ಟಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!