ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..! ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!
Advertisement

ಗಾಂಜಾ ಮಾರಾಟ ಯತ್ನ : ಆರೋಪಿ ಅಂದರ್..!

ಚಾರ್ಮಾಡಿ ಪ್ರದೇಶದಲ್ಲಿ ಸಾರ್ವಜನಿಕವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.


ಬAಧಿತನನ್ನು ಬಂಟ್ವಾಳ ತಾಲೂಕು ಸಜಿಪನಡು ಗ್ರಾಮದ ನೌಪಲ್ ಎಂದು ಗುರುತಿಸಲಾಗಿದೆ.


ಆರೋಪಿ ಚಾರ್ಮಾಡಿ ಗ್ರಾಮದ ಪಾಂಡಿಕಟ್ಟೆ ಎಂಬಲ್ಲಿ ಸಂಶಯಾಸ್ಪದ ರೀತಿಯಲ್ಲಿ ವರ್ತಿಸುತ್ತಿರುವ ಬಗ್ಗೆ ಸಂದೇಹಗೊ0ಡು ವಿಚಾರಿಸುವ ಸಲುವಾಗಿ ಪೊಲೀಸರು ಆತನ ಬಳಿ ಬಂದಾಗ ಆತ ಓಡಿ ಹೋಗಲು ಯತ್ನಿಸಿದ್ದಾನೆ.
ಈ ವೇಳೆ ಪೊಲೀಸರು ಆತನನ್ನು ಬಂಧಿಸಿದ್ದು, ಈ ವೇಳೆ ಆತನಿಂದ 150 ಗ್ರಾಂ. ಗಾಂಜಾ ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

error: Content is protected !!