ಜನ ಮನದ ನಾಡಿ ಮಿಡಿತ

Advertisement

ಮೃತದೇಹ ಪತ್ತೆ ಪ್ರಕರಣಕ್ಕೆ ಸಿಕ್ತು ಬಿಗ್ ಟ್ವಿಸ್ಟ್..! ಖತರ್ನಾಕ್ ಲೇಡಿಯ ನೀಚ ಕೃತ್ಯ ಬಯಲು

ಯಗಟಿ ಕೆರೆ ಬಳಿ ಮೃತದೇಹ ಪತ್ತೆ ಪ್ರಕರಣಕ್ಕೆ ಸಂಬAಧಿಸಿದ0ತೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು ಪ್ರಿಯಕರನ ಜೊತೆ ಸೇರಲು ಪತ್ನಿಯೇ ತನ್ನ ಗಂಡನನ್ನು ಹತ್ಯೆ ಮಾಡಿರುವ ಸತ್ಯ ಪೊಲೀಸರ ತನಿಖೆಯಿಂದ ಹೊರಬಿದ್ದಿದೆ.


ಈ ಘಟನೆಯು ಕಡೂರು ತಾಲೂಕಿನ ಹನುಮನಹಳ್ಳಿಯಲ್ಲಿ ನಡೆದಿದ್ದು, ಪತ್ನಿಯ ನೀಚತನದಿಂದಾಗಿ ಪತಿ ನವೀನ್ ಕೊಲೆಯಾಗಿದೆ.

ನವೀನ್ ಪತ್ನಿ ಪಾವನ ಸಂಜಯ್ ಎಂಬಾತನನ್ನು ಪದೇ ಪದೇ ಭೇಟಿಯಾಗುತ್ತಿದ್ದಳು. ಆದರೆ ಇವರ ಮೋಜಿನಾಟಕ್ಕೆ ನವೀನ್ ಅಡ್ಡವಾಗಿದ್ದನು. ಆದರಿಂದ ಈ ಖತರ್ನಾಕ್ ಲೇಡಿ, ಪತಿಗೆ ಊಟದಲ್ಲಿ ನಿದ್ದೆ ಮಾತ್ರೆಗಳನ್ನು ಹಾಕಿ ಜ್ಞಾನ ತಪ್ಪಿಸಿದ್ದಾಳೆ.
ಬಳಿಕ ಪ್ರಿಯಕರನ ಜೊತೆ ಸೇರಿ ಪ್ರಜ್ಞೆ ತಪ್ಪಿದ ಪತಿಯನ್ನು ಬೈಕ್‌ನಲ್ಲಿ ತಂದು ಯಗಟಿ ಕೆರೆ ಬಳಿ ಎಸೆದು ಹೋಗಿದ್ದಾಳೆ.

ಆಗಸ್ಟ್ 6 ರಂದು ಯಗಟಿ ಕೆರೆ ಬಳಿ ನವೀನ್ ಮೃತದೇಹ ಪತ್ತೆಯಾಗಿತ್ತು. ಈ ವೇಳೆ ಇದು ಸಹಜ ಸಾವಲ್ಲ, ಕೊಲೆ ಎಂದು ಪೋಷಕರು ಯಗಟಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಬಗ್ಗೆ ತನಿಖೆ ಕೈಗೊಂಡಿದ್ದ ಪೊಲೀಸರು ಕೊಲೆ ಮಾಡಿರುವುದು ಪತ್ನಿಯೇ ಅನ್ನೋದನ್ನ ಪತ್ತೆ ಹಚ್ಚಿದ್ದಾರೆ.
ಅಲ್ಲದೇ ಪೊಲೀಸರ ತನಿಖೆಯಲ್ಲಿ ಆರೋಪಿಗಳು ಸತ್ಯ ಬಾಯಿ ಬಿಟ್ಟಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!