ಜನ ಮನದ ನಾಡಿ ಮಿಡಿತ

Advertisement

ಆಸ್ತಿ ವಿಚಾರ ತಂದೆಯನ್ನೇ ಕೊಲೆಗೈದ ಪಾಪಿ ಮಗ

ಆಸ್ತಿ ಮಾರಾಟದಿಂದ ಬಂದ ಹಣಕಾಸಿನ ವಿಚಾರಕ್ಕೆ ತನ್ನ ತಂದೆ, ತಾಯಿ ಮೇಲೆ ಮಗ ಮಚ್ಚಿನಿಂದ ಹಲ್ಲೆ ಮಾಡಿದ ಘಟನೆ ಮೂಡಿಗೆರೆ ತಾಲೂಕಿನ ಮಧುಗುಂಡಿ ಗ್ರಾಮದಲ್ಲಿ ನಡೆದಿದೆ.


ಮಗ ಹಲ್ಲೆಯಿಂದಾಗಿ ತಂದೆ ಸಾವನ್ನಪ್ಪಿದ್ದು, ತಾಯಿ ಸ್ಥಿತಿ ಗಂಭೀರವಾಗಿದೆ. ಇದೇ ವೇಳೆ ಮಧ್ಯವರ್ತಿ ಮೇಲೂ ಹಲ್ಲೆ ಮಾಡಿ ಆರೋಪಿ ಹತ್ಯೆಗೈದಿದ್ದಾನೆ.


ತಂದೆ ಭಾಸ್ಕರ್ ಗೌಡ, ಆಸ್ತಿ ಮಾರಾಟದ ಮಧ್ಯವರ್ತಿ ಕಾರ್ತಿಕ್ (45) ಕೊಲೆಯಾದವರು. ತಾಯಿ ಮೇಲೂ ಹಲ್ಲೆ ಮಾಡಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆರೋಪಿ ಸಂತೋಷ್ ಇಬ್ಬರನ್ನು ಕೊಲೆ ಹಾಗೂ ತಾಯಿ ಮೇಲೆ ಹಲ್ಲೆ ಮಾಡಿ ನೇರವಾಗಿ ಠಾಣೆಗೆ ಹೋಗಿದ್ದಾನೆ.


ತಂದೆ-ತಾಯಿ ಹಾಗೂ ಜಮೀನು ಮಾರಾಟ ಮಾಡಲು ಮಧ್ಯಸ್ಥಿಕೆ ವಹಿಸಿದ್ದ ಮಧ್ಯವರ್ತಿ ಮೇಲೆ ಹಣಕಾಸಿನ ಬಗ್ಗೆ ಸಂಬ0ಧಿಸಿದ0ತೆ ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ. ಹಲ್ಲೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ತಂದೆ, ಮಧ್ಯವರ್ತಿ ಮೃತಪಟ್ಟರೇ, ತಾಯಿ ಗಂಭೀರವಾಗಿ ಗಾಯಗೊಂಡಿದ್ದು ಮಂಗಳೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸಂತೋಷ್‌ಗೆ ಸೇರಿದ ಜಮೀನನ್ನು ಮಾರಾಟ ಮಾಡಲು ಕಾರ್ತಿಕ್ ಮಧ್ಯಸ್ಥಿಕೆ ವಹಿಸಿದ್ದನು. ಇದರಿಂದ 12 ಲಕ್ಷ ರೂಪಾಯಿಗಳ ವಿಚಾರಕ್ಕೆ ಸಂಬ0ಧಿಸಿದ0ತೆ ಇಬ್ಬರ ಕೊಲೆಯಲ್ಲಿ ಅಂತ್ಯವಾಗಿದೆ. ಹತ್ಯೆ ಬಳಿಕ ಆರೋಪಿ ನೇರ ಠಾಣೆಗೆ ಹೋಗಿದ್ದಾನೆ. ಬಾಳೂರು ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲು ಮಾಡಲಾಗಿದೆ.

Leave a Reply

Your email address will not be published. Required fields are marked *

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

ಉಡುಪಿ: ಉಡುಪಿಯಲ್ಲಿ ಅ.23ರಿಂದ ‘ನಡಿಗೆ’ ಸಾಮಾಜಿಕ ಅಭಿಯಾನ; ಬಡ ಮಕ್ಕಳಿಗೆ ಪಾದರಕ್ಷೆ ವಿತರಣೆ

ಮಂಗಳೂರು: ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಶ್ರಮದಾನ

ಉಡುಪಿ: ಉಡುಪಿಯಲ್ಲಿ ಬಿಸಿಲಿನ ಝಳ ಹೆಚ್ಚಳ; ನದಿಗಳ ನೀರಿನ ಮಟ್ಟ ಕುಸಿತ, ನೀರಿನ ಕೊರತೆಯ ಆತಂಕ..!

ನವದೆಹಲಿ, ಅ.2: ಗಾಂಧಿ ಜಯಂತಿ- ರಾಜಘಾಟ್‌ನಲ್ಲಿ ಗಾಂಧೀಜಿಗೆ ಪ್ರಧಾನಿ ಮೋದಿ ಪುಷ್ಪ ನಮನ

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

error: Content is protected !!