ಶ್ರೀ ದೇವಿ ಸ್ಪೋರ್ಟ್ಸ್ ಮತ್ತು ಗೇಮ್ಸ್ ಕ್ಲಬ್ (ರಿ), ಕೆಂಜಾರು – ಕರಂಬಾರು ಇದರ ವತಿಯಿಂದ ‘ಕೆಸರ್ಡ್ ಒಂಜಿ ದಿನ’ ಕಾರ್ಯಕ್ರಮವು ಯಶಸ್ವಿಯಾಗಿ ನಡೆದಿದೆ.

ಕಾರ್ಯಕ್ರಮವನ್ನು ಶಾಸಕರಾದ ಉಮಾನಾಥ್ ಕೋಟ್ಯಾನ್ ಉದ್ಥಾಟಿಸಿದ್ದಾರೆ.ಇನ್ನೂ ಈ ಕಾರ್ಯಕ್ರಮದಲ್ಲಿ ಊರಿನವರು ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದಾರೆ.



