ಜನ ಮನದ ನಾಡಿ ಮಿಡಿತ

Advertisement

ಬಂಟರ ಸಂಘ ಪುತ್ತಿಗೆ ನೇತೃತ್ವದಲ್ಲಿ ಎಜೆಬಿ ಶಾಲಾ ವಠಾರದಲ್ಲಿ ನಡೆದ ‘ಆಟಿದಕೂಟ’ ಕಾರ್ಯಕ್ರಮ

ಬ0ಟರ ಸಂಘ ಪುತ್ತಿಗೆ ನೇತೃತ್ವದಲ್ಲಿ ‘ಆಟಿದಕೂಟ’ ಕಾರ್ಯಕ್ರಮವು ಪುತ್ತಿಗೆ ಎಜೆಬಿ ಶಾಲಾ ವಠಾರದಲ್ಲಿ ಅದ್ದೂರಿಯಾಗಿ ನಡೆದಿದೆ.

ಕಾರ್ಯಕ್ರಮದಲ್ಲಿ ಹೇರಂಬ ಇಂಡಸ್ಟ್ರೀಸ್ ಮುಂಬಯಿ ಇದರ ಅಧ್ಯಕ್ಷ ಸದಾಶಿವ ಶೆಟ್ಟಿ ಕನ್ಯಾನ ಅವರು ಮಾತಾನಾಡಿ, ತುಳುನಾಡಿನ ಸಾಂಸ್ಕೃತಿಕತೆಯನ್ನು ಈ ಆಟಿದ ಕೂಟದಲ್ಲಿ ಅನಾವರಣ ಮಾಡಿದ್ದು, ತುಂಬಾ ಸಂತಸದ ವಿಚಾರವಾಗಿದೆ. ಬಂಟ ಸಮಾಜವನ್ನು ಒಟ್ಟುಗೂಡಿಸುವ ನಿಟ್ಟಿನಲ್ಲಿ ಬಂಟರ ಸಂಘ ಬಹುಮುಖ್ಯವಾಗಿದೆ. ಎಂದರು. ಇದೇ ವೇಳೆ ಬಂಟ ಸಮುದಾಯದ ಸಾಧಕರನ್ನು ಸನ್ಮಾಸಿ ಗೌರವಿಸಲಾಯಿತು.

ಬಳಿಕ ಗ್ರಾಮದ ಆಜಲು ದೈವನರ್ತಕರಿಂದ ‘ಆಟಿಕಳಂಜ’ ನಡೆದಿದ್ದು, ಇದು ಕಾರ್ಯಕ್ರಮದ ಸೊಗಡನ್ನು ಮತ್ತಷ್ಟು ಹೆಚ್ಚಿಸಿದೆ. ಇನ್ನೂ ಈ ಕಾರ್ಯಕ್ರಮದಲ್ಲಿ ಪುಟಾಣಿ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಮೇಳೈಸಿವೆ.

Leave a Reply

Your email address will not be published. Required fields are marked *

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

ಮಂಗಳೂರು: ಪೊಲೀಸ್ ಠಾಣಾ ವ್ಯಾಪ್ತಿಯ ಮೂರು ಕಡೆ ಜಾನುವಾರು ವಧೆ…!

ಉಡುಪಿ: ಅಂಬಲಪಾಡಿಯಲ್ಲಿ ನೇಣಿಗೆ ಶರಣಾದ ಯುವಪ್ರೇಮಿಗಳು….!

error: Content is protected !!