ಜನ ಮನದ ನಾಡಿ ಮಿಡಿತ

Advertisement

ಇಸ್ರೋ ಸಂಸ್ಥೆಯ ಕನಸ್ಸಿನ ಚಂದ್ರಯಾನ-3 ಚಂದ್ರನ ಅಂಗಳಕ್ಕಿಳಿಯಲು ಕೇವಲ 177 ಮೀಟರ್

ಚಂದ್ರಯಾನ-3ಗೆ ಸಂಬ0ಧಿಸಿದ0ತೆ ಇಸ್ರೋ (ಇಂಡಿಯನ್ ಸ್ಪೇಸ್ ರಿಸರ್ಚ್ ಆರ್ಗನೈಜೇಷನ್) ಹೊಸ ಅಪ್‌ಡೇಟ್ ನೀಡಿದೆ.


ನೌಕೆಯು ಚಂದ್ರನಿ0ದ ಕೇವಲ 177 ಕಿಲೋ ಮೀಟರ್ ದೂರದಲ್ಲಿ ಸುತ್ತುತ್ತಿದೆ ಎಂದು ಇಸ್ರೋ ಮಾಹಿತಿ ನೀಡಿದೆ.

ಚಂದ್ರನ ಅಂಗಳದಲ್ಲಿ ಸುಲಭವಾಗಿ ಇಳಿಯುವ ಗುರಿಯತ್ತ ಚಂದ್ರಯಾನ ನೌಕೆ ದಿಟ್ಟ ಹೆಜ್ಜೆ ಇಟ್ಟಿದೆ. ಇಸ್ರೋ ವಿಜ್ಞಾನಿಗಳು ಚಂದ್ರನ ಕಕ್ಷೆಯಲ್ಲಿರುವ ಸರ್ಕ್ಯೂಲರಿ ಸ್ಟೇಷನ್ ಫೇಸ್‌ಗೆ ತಲುಪಿಸುವ ಕಾರ್ಯ ಯಶಸ್ವಿಯಾಗಿದೆ ಎಂದು ಇಸ್ರೋ ತಿಳಿಸಿದೆ. ಮುಂದಿನ ಅಪ್‌ಡೇಟ್ ಅನ್ನು ಆಗಸ್ಟ್ 16 ರಂದು ನೀಡೋದಾಗಿ ಇಸ್ರೋ ಹೇಳಿದೆ.

ಜುಲೈ 14, 2023 ರಂದು ಇಸ್ರೋ ಆಂಧ್ರದ ಶ್ರೀಹರಿಕೋಟಾದಿಂದ ಚಂದ್ರಯಾನ-3 ನೌಕೆಯನ್ನು ಉಡಾಯಿಸಿದೆ. ಎಲ್ಲವೂ ಅಂದುಕೊ0ಡ0ತೆ ಆದರೆ, ಆಗಸ್ಟ್ 23 ರಂದು ಚಂದ್ರನ ದಕ್ಷಿಣ ಧ್ರುವದಲ್ಲಿ ಚಂದ್ರಯಾನ-3 ನೌಕೆಯ ಲ್ಯಾಂಡರ್ ವಿಕ್ರಂ ಸಾಫ್ಟ್ ಲ್ಯಾಂಡಿ0ಗ್ ಆಗಲಿದೆ. ಒಂದು ವೇಳೆ ಸಾಫ್ಟ್ ಲ್ಯಾಂಡಿ0ಗ್ ಆದರೆ, ಚಂದ್ರನ ದಕ್ಷಿಣ ಧ್ರುವದಲ್ಲಿ ಉಪಗೃಹ ಇಳಿಸಿದ ಏಕೈಕ ರಾಷ್ಟ್ರ ಭಾರತ ಆಗಲಿದೆ.

ಈ ಮಧ್ಯೆ ರಷ್ಯಾ ಕೂಡ ಚಂದ್ರನ ದಕ್ಷಿಣ ಅಂಗಳಕ್ಕೆ ಲೂನಾ-25 ಅನ್ನು ಕಳುಹಿಸಿದೆ. ಇದು ಚಂದ್ರಯಾನ-3 ನೌಕೆ ಇಳಿಯುವ ಮೊದಲು ಇಳಿಯಲಿದೆ ಎಂದು ರಷ್ಯಾದ ವಿಜ್ಞಾನಿಗಳು ಹೇಳಿಕೊಂಡಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

ಮಂಗಳೂರು: ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಣೆ

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

error: Content is protected !!