ಚಂದ್ರಯಾನ-3ಗೆ ಸಂಬ0ಧಿಸಿದ0ತೆ ಇಸ್ರೋ (ಇಂಡಿಯನ್ ಸ್ಪೇಸ್ ರಿಸರ್ಚ್ ಆರ್ಗನೈಜೇಷನ್) ಹೊಸ ಅಪ್‌ಡೇಟ್ ನೀಡಿದೆ.
ನೌಕೆಯು ಚಂದ್ರನಿ0ದ ಕೇವಲ 177 ಕಿಲೋ ಮೀಟರ್ ದೂರದಲ್ಲಿ ಸುತ್ತುತ್ತಿದೆ ಎಂದು ಇಸ್ರೋ ಮಾಹಿತಿ ನೀಡಿದೆ.
ಚಂದ್ರನ ಅಂಗಳದಲ್ಲಿ ಸುಲಭವಾಗಿ ಇಳಿಯುವ ಗುರಿಯತ್ತ ಚಂದ್ರಯಾನ ನೌಕೆ ದಿಟ್ಟ ಹೆಜ್ಜೆ ಇಟ್ಟಿದೆ. ಇಸ್ರೋ ವಿಜ್ಞಾನಿಗಳು ಚಂದ್ರನ ಕಕ್ಷೆಯಲ್ಲಿರುವ ಸರ್ಕ್ಯೂಲರಿ ಸ್ಟೇಷನ್ ಫೇಸ್‌ಗೆ ತಲುಪಿಸುವ ಕಾರ್ಯ ಯಶಸ್ವಿಯಾಗಿದೆ ಎಂದು ಇಸ್ರೋ ತಿಳಿಸಿದೆ. ಮುಂದಿನ ಅಪ್‌ಡೇಟ್ ಅನ್ನು ಆಗಸ್ಟ್ 16 ರಂದು ನೀಡೋದಾಗಿ ಇಸ್ರೋ ಹೇಳಿದೆ.
ಜುಲೈ 14, 2023 ರಂದು ಇಸ್ರೋ ಆಂಧ್ರದ ಶ್ರೀಹರಿಕೋಟಾದಿಂದ ಚಂದ್ರಯಾನ-3 ನೌಕೆಯನ್ನು ಉಡಾಯಿಸಿದೆ. ಎಲ್ಲವೂ ಅಂದುಕೊ0ಡ0ತೆ ಆದರೆ, ಆಗಸ್ಟ್ 23 ರಂದು ಚಂದ್ರನ ದಕ್ಷಿಣ ಧ್ರುವದಲ್ಲಿ ಚಂದ್ರಯಾನ-3 ನೌಕೆಯ ಲ್ಯಾಂಡರ್ ವಿಕ್ರಂ ಸಾಫ್ಟ್ ಲ್ಯಾಂಡಿ0ಗ್ ಆಗಲಿದೆ. ಒಂದು ವೇಳೆ ಸಾಫ್ಟ್ ಲ್ಯಾಂಡಿ0ಗ್ ಆದರೆ, ಚಂದ್ರನ ದಕ್ಷಿಣ ಧ್ರುವದಲ್ಲಿ ಉಪಗೃಹ ಇಳಿಸಿದ ಏಕೈಕ ರಾಷ್ಟ್ರ ಭಾರತ ಆಗಲಿದೆ.
ಈ ಮಧ್ಯೆ ರಷ್ಯಾ ಕೂಡ ಚಂದ್ರನ ದಕ್ಷಿಣ ಅಂಗಳಕ್ಕೆ ಲೂನಾ-25 ಅನ್ನು ಕಳುಹಿಸಿದೆ. ಇದು ಚಂದ್ರಯಾನ-3 ನೌಕೆ ಇಳಿಯುವ ಮೊದಲು ಇಳಿಯಲಿದೆ ಎಂದು ರಷ್ಯಾದ ವಿಜ್ಞಾನಿಗಳು ಹೇಳಿಕೊಂಡಿದ್ದಾರೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…