ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..! ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!
Advertisement

ಮುಲ್ಕಿ: ಜೈ ತುಳುನಾಡು ಸಂಘಟನೆಯ ಪ್ರಧಾನ ಕಚೇರಿಯ ಉದ್ಘಾಟನಾ ಕಾರ್ಯಕ್ರಮ

ಮುಲ್ಕಿ: ಜೈ ತುಳುನಾಡು ಸಂಘಟನೆಯ ಪ್ರಧಾನ ಕಚೇರಿಯ ಉದ್ಘಾಟನಾ ಕಾರ್ಯಕ್ರಮ ಮುಲ್ಕಿ ಕೆನರಾ ಬ್ಯಾಂಕ್ ಬಳಿ ನಡೆಯಿತು. ಬಳಿಕ ಸಂಘಟನೆ ಬೆಳೆದು ಬಂದ 9ನೇ ವರ್ಷದ ವಾರ್ಷಿಕೋತ್ಸವ ಪುನರೂರು ಟೂರಿಸ್ಟ್ ಹೋಂ ಸಭಾಭವನದಲ್ಲಿ ನಡೆಯಿತು.


ಕಾರ್ಯಕ್ರಮವನ್ನು ಉದ್ಘಾಟಿಸಿ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಮಾತನಾಡಿ ತುಳು ಭಾಷೆಗೆ ರಾಜ್ಯದಲ್ಲಿ ವಿಶೇಷ ಸ್ಥಾನಮಾನ ನೀಡಬೇಕು ಹಾಗೂ ಸಂವಿಧಾನದ ಎಂಟನೇ ಪರಿಛೇದದಲ್ಲಿ ಸೇರಿಸಲು ಪ್ರಬಲ ಹಕ್ಕೊತ್ತಾಯ ನಡೆಸಬೇಕಾಗಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೈ ತುಳುನಾಡು ಸಂಸ್ಥೆಯ ವಿಶು ಶ್ರೀಕೇರ ವಹಿಸಿದ್ದರು. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಡಾ. ಆಕಾಶ್ ರಾಜ್ ಜೈನ್, ಟೈಮ್ಸ್ ಆಫ್ ಕುಡ್ಲ ತುಳುಪತ್ರಿಕೆ ಸಂಪಾದಕ ಎಸ್ ಆರ್ ಬಂಡಿಮಾರ್, ವಕೀಲರಾದ ಗಿರೀಶ್ ಶೆಟ್ಟಿ ಶಿಬರೂರು, ಮುಲ್ಕಿ ವಲಯ ಪತ್ರಕರ್ತರ ಸಂಘದ ಅಧ್ಯಕ್ಷ ನಿಶಾಂತ್ ಶೆಟ್ಟಿ ಕಿಲೆಂಜೂರು, ಜೈ ತುಳುನಾಡು ಸಂಘಟನೆಯ ಉಪಾಧ್ಯಕ್ಷ ಉದಯ ಪೂಂಜ, ಕಿರಣ್ ತುಳುವ, ಪೂರ್ಣಿಮಾ ಕಿರಣ್ ಮತ್ತಿತರರು ಉಪಸ್ಥಿತರಿದ್ದರು ಪೂರ್ಣಿಮಾ ಬಂಟ್ವಾಳ ನಿರೂಪಿಸಿದರು.

Leave a Reply

Your email address will not be published. Required fields are marked *

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

error: Content is protected !!