ಪಾಪಿಗಳಿಂದ ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾದ ಧರ್ಮಸ್ಥಳದ ಸೌಜನ್ಯಳ ಪೋಷಕರು ಆದಿಚುಂಚನಗಿರಿ ಮಹಾಸಂಸ್ಥಾನದ ನಿರ್ಮಲಾನಂದ ಶ್ರೀಗಳನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ವೇಳೆ ಸೌಜನ್ಯಳ ನ್ಯಾಯಕ್ಕಾಗಿ ನಡೆಯುತ್ತಿರುವ ಹೋರಾಟಕ್ಕೆ ಸಹಕಾರ ನೀಡುವುದಾಗಿ ಶ್ರೀಗಳು ತಿಳಿಸಿದ್ದಾರೆ ಎನ್ನಲಾಗಿದೆ.
ಈ ಸಂದರ್ಭದಲ್ಲಿ ಶ್ರೀಗಳು ಸೌಜನ್ಯ ತಾಯಿ ಕುಸುಮಾವತಿ, ತಂದೆ ಚಂದಪ್ಪ ಗೌಡ, ಹೋರಾಟಗಾರ ಮಹೇಶ್ ತಿಮರೋಡಿ ಉಪಸ್ಥಿತರಿದ್ದರು.




