ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಡಿವೈಡರ್ ಏರಿ ಬೈಕ್ ಗೆ ಢಿಕ್ಕಿ ಹೊಡೆದ ಕಾರು, ದಂಪತಿ ಗಂಭೀರ

ಡಿವೈಡರ್ ಏರಿ ಬಂದು ಬೈಕ್ ಗೆಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿಯ ಕಟಪಾಡಿಯಲ್ಲಿ ನಡೆದಿದೆ.


ಕಾಪು ತಾಲೂಕಿನ ಎರ್ಮಾಳ್ ನಿವಾಸಿ ಧೀರಜ್ ಮತ್ತು ಪವಿತ್ರ ದಂಪತಿ ಗಾಯಗೊಂಡವರು.
ಮಣಿಪಾಲದ ಖಾಸಗಿ ಕಂಪನೀ ಒಂದರಲ್ಲಿ ಕೆಲಸ ಮಾಡುತ್ತಿರುವ ಇವರು ಕೆಲ್ಸಕ್ಕೆ ತೆರಳುತಿದ್ದ ವೇಳೆ ಅಪಘಾತ ಸಂಭವಿಸಿದೆ. ಗಂಭೀರ ಗಾಯಗೊಂಡ ಬೈಕ್‌ ಸವಾರಿಬ್ಬರನ್ನು ಸಮಾಜ ಸೇವಕ ಆಸ್ಟಿನ್ ಕೋಟ್ಯಾನ್ ಸ್ಥಳೀಯ ರಿಕ್ಷಾದ ಮೂಲಕ ಆಸ್ಪತ್ರೆಗೆ ಕರೆದೊಯ್ದಿದ್ದು ಚಿಕಿತ್ಸೆಗೆ ದಾಖಲಿಸಿದ್ದಾರೆ.
ಕಾಪು ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Leave a Reply

Your email address will not be published. Required fields are marked *

ಮಂಗಳೂರು: ಕ್ರೀಡಾಪಟು ಎಂ.ಆರ್. ಪೂವಮ್ಮಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ

ಮಂಗಳೂರು: 2026ನೇ ಸಾಲಿನ ಕಾರಂತ ಪ್ರಶಸ್ತಿಗೆ ಹಿರಿಯ ಸಾಹಿತಿ ವೈದೇಹಿ ಆಯ್ಕೆ..!

ಕಡಬ: ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಸಾವು

ಮಂಗಳೂರು: ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ಹೆಚ್ಚಿಸಿ: ಎಂ.ಆರ್. ಪೂವಮ್ಮ ಆಗ್ರಹ

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

error: Content is protected !!