ಮುಲ್ಕಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡದಿರಲು ಮುಲ್ಕಿ ಸಮೀಪದ ಪಡುಪಣಂಬೂರು ಶ್ರೀ ಅನಂತಸ್ವಾಮಿ ಮೇಗಿನ ಬಸದಿಯಲ್ಲಿ ಮುಲ್ಕಿ ಸೀಮೆಯ ಜೈನ ಸಮುದಾಯದ ಸಮಾಜ ಬಾಂಧವರಿಂದ ವಿಶೇಷ ಪ್ರಾರ್ಥನೆ ನಡೆಸಲಾಯಿತು.
ಈ ಸಂದರ್ಭ ಮುಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತ ಅರಸರು ಮಾಧ್ಯಮದ ಜೊತೆ ಮಾತನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ವಿನಾಕಾರಣ ಕೆಲ ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಮಾಡುತ್ತಿದ್ದು ಖಂಡನೀಯ ವಿಚಾರವಾಗಿದೆ. ಯಾವುದಕ್ಕೂ ಪ್ರಮುಖ ಸಾಕ್ಷಿ ಒದಗಿಸಿ ಮಾತನಾಡಿದರೆ ಉತ್ತಮ ಕಾರ್ಯವಾಗಿದ್ದು ಅನಗತ್ಯ ಗೊಂದಲ ಸೃಷ್ಟಿ ಸರಿಯಲ್ಲ ಎಂದರು .
ಅರ್ಚಕ ಬಾಬು ಇಂದ್ರ, ಪವಿತ್ರೇಶ್ ಜೈನ್,ಗೌತಮ್ ಜೈನ್ ಮುಲ್ಕಿ ಅರಮನೆ ಮತ್ತಿತರರು ಉಪಸ್ಥಿತರಿದ್ದರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…