ಜನ ಮನದ ನಾಡಿ ಮಿಡಿತ

Advertisement

ಉಪ್ಪಿನಂಗಡಿಯ ಮನೆಯೊಂದರಲ್ಲಿ 2.50 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು

ಕಳ್ಳರು ನುಗ್ಗಿ 2.50 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ಕದ್ದ ಘಟನೆ ಉಪ್ಪಿನಂಗಡಿ ಸಮೀಪದ 34ನೇ ನೆಕ್ಕಿಲಾಡಿ ಗ್ರಾಮದ ಶೀಲಾ ಎಂಬವರ ಮನೆಯಲ್ಲಿ ನಡೆದಿದೆ.


ಶೀಲಾ ಅವರು ತನ್ನ ಅನಾರೋಗ್ಯಪೀಡಿತ ಗಂಡನನ್ನು ಮಗಳ ಸಹಾಯದಿಂದ ಚಿಕಿತ್ಸೆ ನೀಡುವ ಬಗ್ಗೆ ಮನೆಗೆ ಬೀಗ ಹಾಕಿ ಆಸ್ಪತ್ರೆಗೆ ಹೋದವರು ಮಧ್ಯಾಹ್ನ ಹಿಂದಿರುಗಿ ಬಂದಾಗ ಮನೆಯ ಬಾಗಿಲು ತೆರೆದಿತ್ತು.
ಮನೆಯೊಳಗಿದ್ದ ಕಪಾಟಿನ ಬಾಗಿಲು ತೆರೆಯಲ್ಪಟ್ಟು ಅದರಲ್ಲಿದ್ದ 2.50 ಲಕ್ಷ ರೂ.ಗೂ ಅಧಿಕ ಮೊತ್ತದ ಎಂಟೂವರೆ ಪವನ್ ತೂಕದ ಚಿನ್ನವನ್ನು ಕಳ್ಳರು ಕದ್ದು ಪರಾರಿಯಾಗಿದ್ದಾರೆ.
ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಸಂಭ್ರಮ

ಮೂಡಬಿದ್ರೆ: ಮಿಜಾರ್‌ನಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಸುಟ್ಟ ಗಾಯ…!

ಮಂಗಳೂರು: ತಂಗಿಯ ಸಾವಿನ ಬೆನ್ನಲ್ಲೇ ಸಹೋದರನೂ ಶವವಾಗಿ ಪತ್ತೆ; ಮಂಗಳೂರಿನ ಲಾಡ್ಜ್‌ನಲ್ಲಿ ದುರಂತ

ಕೊಲಂಬಿಯಾ: ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ; 111 ಮಂದಿ ಸಾವು

ವಿಟ್ಲ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಶಾಲಾ ಬಸ್; ತಪ್ಪಿದ ಭಾರೀ ಅನಾಹುತ

ಮಂಗಳೂರು: ತಲಪಾಡಿಯಲ್ಲಿ ಪಾದಚಾರಿಗೆ ಕಾರು ಡಿಕ್ಕಿ; ಗಂಭೀರ ಗಾಯ

ಪರ್ಕಳ: ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬುಲೆಟ್; ಯುವಕ ಸಾವು

ಬಂಟ್ವಾಳ: ಬಂಟ್ವಾಳ ಪುರಸಭೆಯ ಹೊಸ ಜೆಸಿಬಿಗೆ ತ್ಯಾಜ್ಯ ವಿಲೇವಾರಿ ಕಾರ್ಯಕ್ಕೆ ಚಾಲನೆ

ವಾಮದಪದವು: ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಪಂಜಿನ ಮೆರವಣಿಗೆ…!

error: Content is protected !!